Daily Horoscope

ವಿಶ್ವಕ್ಕೆ ಪ್ರಧಾನಿ ಮೋದಿಯಂಥ ನಾಯಕತ್ವ ಅಗತ್ಯವೆಂದು ಎರಿಕ್‌ ಸೊಲ್ಹಿಮ್‌ ಹೇಳಿದ್ದೇಕೆ..?

Webdunia
ಗುರುವಾರ, 4 ಅಕ್ಟೋಬರ್ 2018 (14:52 IST)
‘ಪ್ರಧಾನಿ ನರೇಂದ್ರ ಮೋದಿ ಅವರಂಥ ನಾಯಕತ್ವದ ಅಗತ್ಯ ಜಗತ್ತಿಗೆ ಇದೆ’ ಅಂತಾ ವಿಶ್ವಸಂಸ್ಥೆಯ ಪರಿಸರ ಕಾರ್ಯಕ್ರಮ ಕಾರ್ಯ ನಿರ್ವಾಹಕ ಎರಿಕ್‌ ಸೊಲ್ಹಿಮ್‌ ಅಭಿಪ್ರಾಯಪಟ್ಟಿದ್ದಾರೆ.

ವಿಶ್ವಸಂಸ್ಥೆಯ ಅಂತ್ಯಂತ ಪ್ರತಿಷ್ಠಿತ ಪುರಸ್ಕಾರವಾದ ಚಾಂಪಿಯನ್ಸ್ ಆಫ್ ದಿ ಅರ್ಥ್ ಪ್ರಶಸ್ತಿಯನ್ನು ಪ್ರಧಾನಿ ನರೇಂದ್ರ ಮೋದಿಗೆ ನೀಡಲಾಯಿತು. ನವದೆಹಲಿಯ ಪ್ರವಾಸಿ ಭಾರತೀಯ ಕೇಂದ್ರದಲ್ಲಿ ನಡೆದ ಕಾರ್ಯಕ್ರಮದಲ್ಲಿ, ವಿಶ್ವಸಂಸ್ಥೆ ಕಾರ್ಯದರ್ಶಿ ಅಂಟಾನಿಯೋ ಗುಟೆರೆಸ್ ಪ್ರಶಸ್ತಿ ಪ್ರದಾನ ಮಾಡಿದರು.

ಈ ವೇಳೆ ಯುಎನ್​ಇಪಿ ಎಕ್ಸಿಕ್ಯೂಟೀವ್ ಡೈರೆಕ್ಟರ್ ಎರಿಕ್ ಸೊಲ್ಹಿಮ್ ಕೂಡ ಇದ್ದರು. ಕಾರ್ಯಕ್ರಮದಲ್ಲಿ ತಮಗಾದ ಅನುಭವ ಹಾಗೂ ಪ್ರಧಾನಿ ಮೋದಿ ಬಗ್ಗೆ ಟ್ವೀಟ್ ಮಾಡಿರುವ ಅವರು, ವಾತಾವರಣದಲ್ಲಿ ಆಗುತ್ತಿರುವ ಬದಲಾವಣೆ ಭೂಮಿಗೆ ಗಂಡಾಂತರ ಉಂಟು ಮಾಡಲಿದೆ. ಇಂಥ ಅಪಾಯದ ಬಗ್ಗೆ ಈಗಾಗಲೇ ಹಲವು ನಾಯಕರು ಗುರುತಿಸಿದ್ದಾರೆ. ಆದರೆ ಭಾರತ ಹಾಗೂ ಪ್ರಧಾನಿ ಮೋದಿ ಅವರ ಅಗಾದ ಶಕ್ತಿ ಕೆಲಸ ಮಾಡುತ್ತಿದೆ. ನಮಗೆ ಈ ತರದ ನಾಯಕತ್ವದ ಅಗತ್ಯ ಇದೆ ಅಂತಾ ಟ್ವೀಟ್ ಮಾಡಿದ್ದಾರೆ.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments