ಫೇಲ್ ಆಗಿದ್ದಕ್ಕೆ ವಿದ್ಯಾರ್ಥಿಯೊಬ್ಬ ವಿವಿಗೆ ನುಗ್ಗಿ ಮಾಡಿದ್ದೇನು ಗೊತ್ತಾ?

Webdunia
ಸೋಮವಾರ, 13 ಜನವರಿ 2020 (10:32 IST)
ಬೆಳಗಾವಿ : ಫೇಲ್ ಆಗಿದ್ದಕ್ಕೆ ವಿದ್ಯಾರ್ಥಿಯೊಬ್ಬ ವಿವಿಗೆ ನುಗ್ಗಿ ಅಂಕಪಟ್ಟಿ ಕಳ್ಳತನಕ್ಕೆ ಯತ್ನಿಸಿದ ಘಟನೆ ಬೆಳಗಾವಿ ತಾಲೂಕಿನ ಭೂತರಾಮನಹಟ್ಟಿಯಲ್ಲಿರುವ ರಾಣಿ ಚನ್ನಮ್ಮ ವಿವಿಯಲ್ಲಿ ನಡೆದಿದೆ.



ಬಸಪ್ಪ ಹೊನವಾಡ (23) ಅಂಕಪಟ್ಟಿ ಕಳ್ಳತನಕ್ಕೆ ಯತ್ನಿಸಿದ ವಿದ್ಯಾರ್ಥಿ. ಹಲವು ಪರೀಕ್ಷೆಯಲ್ಲಿ ಫೇಲಾಗಿ ಹತಾಶೆಗೊಂಡ ಈತ ಮರುಮೌಲ್ಯಮಾಪನಕ್ಕೆ ಅರ್ಜಿ ಸಲ್ಲಿಕೆಗೆ ವಿವಿಗೆ ಆಗಮಿಸಿದ ವೇಳೆ ಬೇರೆ ವಿದ್ಯಾರ್ಥಿಗಳ ಅಂಕಪಟ್ಟಿ ಕಳ್ಳತನಕ್ಕೆ ಯತ್ನಿಸಿದ್ದಾನೆ. ಆಗ ಇದನ್ನು ಕಂಡ ಭದ್ರತಾ ಸಿಬ್ಬಂದಿ ಆತನನನ್ನು ಹಿಡಿದು ಕಾಕತಿ ಪೊಲೀಸರಿಗೆ ಒಪ್ಪಿಸಿದ್ದಾನೆ.


ಈ ಬಗ್ಗೆ ಕಾಕತಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ವಿದ್ಯಾರ್ಥಿಯನ್ನು ವಶಕ್ಕೆ ಪಡೆದ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಟ ವಿಜಯ್ ಟಿವಿಕೆ ಪಕ್ಷಕ್ಕೆ ಎಐಎಡಿಎಂಕೆ ನಾಯಕ ಸಂಪತ್ ಸೇರ್ಪಡೆ, ಪಕ್ಷದೊಳಗೆ ಭಾರೀ ಬೆಳವಣಿಗೆ

ಹಿಂದೂ ಹೆಣ್ಣುಮಕ್ಕಳಿಗೆ ಜಾಗೃತಿ ಮೂಡಿಸುವುದು ದ್ವೇಷ ಆಗುತ್ತಾ: ಪ್ರಮೋದ್ ಮುತಾಲಿಕ್

ರೋಡ್‌ನಲ್ಲಿ ಬಿಟ್ಟು ಹೋದ ರಾಟ್ ವೀಲರ್ ನಾಯಿಗಳ ದಾಳಿಗೆ ಮಹಿಳೆ ಬಲಿ, ಆಗಿದ್ದೇನು ಗೊತ್ತಾ

ಶಬರಿಮಲೆ ಚಿನ್ನ ಕಳವು ವಿಚಾರ, ಈಗ ಮಾತನಾಡುವುದು ಸರಿಯಲ್ಲ: ಪಿಣರಾಯಿ ವಿಜಯನ್

ಎಸ್ಸೆಸ್ಸೆಲ್ಸಿ ವಾರ್ಷಿಕ ಪರೀಕ್ಷೆ ವಿಚಾರ ವದಂತಿ ಬೇಡ: ಮಧು ಬಂಗಾರಪ್ಪ

ಮುಂದಿನ ಸುದ್ದಿ
Show comments