Select Your Language

Notifications

webdunia
webdunia
webdunia
webdunia

ಪಾದರಾಯನಪುರದ ಘಟನೆ ಬಗ್ಗೆ ಮಾಜಿ ಸಿಎಂ ಕುಮಾರಸ್ವಾಮಿ ಹೇಳಿದ್ದೇನು?

ಪಾದರಾಯನಪುರದ ಘಟನೆ ಬಗ್ಗೆ ಮಾಜಿ ಸಿಎಂ ಕುಮಾರಸ್ವಾಮಿ ಹೇಳಿದ್ದೇನು?
ಬೆಂಗಳೂರು , ಸೋಮವಾರ, 20 ಏಪ್ರಿಲ್ 2020 (10:11 IST)
ಬೆಂಗಳೂರು : ಪಾದರಾಯನಪುರದಲ್ಲಿ ಪೊಲೀಸರ ಮೇಲೆ ಪುಂಡರು ಹಲ್ಲೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಮಾಜಿ ಸಿಎಂ ಕುಮಾರಸ್ವಾಮಿ ಪ್ರತಿಕ್ರಿಯೆ ನೀಡಿದ್ದಾರೆ.


ಇದೊಂದು ಅಮಾನವೀಯ ಕೃತ್ಯ. ಘಟನೆಯನ್ನು ತೀವ್ರವಾಗಿ ಖಂಡಿಸುತ್ತೇನೆ, ಆಶಾ ಕಾರ್ಯಕರ್ತೆಯರ ಮೇಲೆ ಹಲ್ಲೆಯನ್ನು ಖಂಡಿಸುತ್ತೇನೆ. ಗೂಂಡಾಗಿರಿ ಮಾಡಿದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಿ. ಗಲಭೆ ಹಿಂದೆ ಯಾರೇ ಇದ್ದರೂ ಬಿಡಬೇಡಿ. ದುಷ್ಕರ್ಮಿಗಳನ್ನು ಪತ್ತೆ ಹಚ್ಚಿ ಬಂಧಿಸಿರಿ ಎಂದು ಮಾಜಿ ಸಿಎಂ ಕುಮಾರಸ್ವಾಮಿ ತಿಳಿಸಿದ್ದಾರೆ.


Share this Story:

Follow Webdunia kannada

ಮುಂದಿನ ಸುದ್ದಿ

ಐದು ವರ್ಷದ ಹಿಂದೆ ಅರಬ್ ಮಹಿಳೆಯರ ಬಗ್ಗೆ ತೇಜಸ್ವಿ ಸೂರ್ಯ ಮಾಡಿದ ಟ್ವೀಟ್ ಬಗ್ಗೆ ವಿವಾದ