Webdunia - Bharat's app for daily news and videos

Install App

ಸಾರ್ವಜನಿಕ ಆಸ್ತಿಗೆ ನಷ್ಟ ಮಾಡುವವರ ವಿರುದ್ಧ ಕ್ರಮಕೈಗೊಳ್ಳುವ ಬಗ್ಗೆ ಶಾಸಕ ಜಿ.ಟಿ.ದೇವೇಗೌಡರು ಹೇಳಿದ್ದೇನು?

Webdunia
ಶುಕ್ರವಾರ, 27 ಡಿಸೆಂಬರ್ 2019 (10:39 IST)
ಮೈಸೂರು : ಸಾರ್ವಜನಿಕ ಆಸ್ತಿಗೆ ನಷ್ಟ ಮಾಡುವವರ ವಿರುದ್ಧ ಕ್ರಮ ವಿಚಾರ ಇಂಥವರ ವಿರುದ್ಧ ಕ್ರಮಕೈಗೊಳ್ಳುವುದಕ್ಕೆ ನನ್ನ ಅಭ್ಯಂತರವಿಲ್ಲ  ಎಂದು ಜೆಡಿಎಸ್ ಶಾಸಕ ಜಿ.ಟಿ.ದೇವೇಗೌಡರು ಹೇಳಿದ್ದಾರೆ.



ಉತ್ತರ ಪ್ರದೇಶದಲ್ಲಿ ಸಾರ್ವಜನಿಕ ಆಸ್ತಿಗೆ ನಷ್ಟ ಮಾಡುವವರಿಂದಲೇ ನಷ್ಟ ಭರಿಸಲು ಸರ್ಕಾರ ಕ್ರಮಕೈಗೊಂಡಿದೆ. ಇದೇ ಮಾದರಿಯನ್ನು ಕರ್ನಾಟಕದಲ್ಲಿಯೂ ಜಾರಿಗೆ ತರಲು ಸರ್ಕಾರ ನಿರ್ಧಾರ ಮಾಡಿದೆ.


ಈ ಬಗ್ಗೆ ಮಾತನಾಡಿದ ಜಿ.ಟಿ.ದೇವೇಗೌಡರು , ಪ್ರತಿಭಟನೆ ಪ್ರತಿಯೊಬ್ಬ ನಾಗರಿಕನ ಹಕ್ಕು. ಆದರೆ ಪ್ರತಿಭಟನೆ ಶಾಂತಿಯುತವಾಗಿ ಮಾಡಬೇಕು.  ಸಾರ್ವಜನಿಕ ಆಸ್ತಿಗೆ ಹಾನಿಯಾಗದಂತೆ ನೋಡಿಕೊಳ್ಳಬೇಕು. ಶಾಂತಿಯುತ ಪ್ರತಿಭಟನೆ ಹತ್ತಿಕ್ಕಲು ಯಾರಿಂದಲೂ ಸಾಧ್ಯವಿಲ್ಲ. ಕಾನೂನು ಕೈಗೆತ್ತಿಕೊಳ್ಳುವವರ ವಿರುದ್ಧ ಕಠಿಣ ಕ್ರಮಕೈಗೊಳ್ಳಲಿ ಎಂದು ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments