ಕಾಂಗ್ರೆಸ್ ಜತೆ ಕೈ ಜೋಡಿಸಿದ್ದು ತಪ್ಪು ಎಂಬ ಹೆಚ್.ಡಿ.ಕೆ ಹೇಳಿಕೆಗೆ ಜಿ.ಟಿ.ದೇವೇಗೌಡ ಹೇಳಿದ್ದೇನು?

Webdunia
ಶುಕ್ರವಾರ, 11 ಡಿಸೆಂಬರ್ 2020 (12:58 IST)
ಬೆಂಗಳೂರು : ಕಾಂಗ್ರೆಸ್ ಜತೆ ಕೈ ಜೋಡಿಸಿದ್ದು ತಪ್ಪು ಎಂಬ ಹೆಚ್.ಡಿ.ಕುಮಾರಸ್ವಾಮಿ ಹೇಳಿಕೆ ವಿಚಾರ ಕಾಂಗ್ರೆಸ್ ಜೊತೆ ಕೈಜೋಡಿಸುವಾಗ ನಮ್ಮ ಯಾವ ಶಾಸಕರ ಅಭಿಪ್ರಾಯವನ್ನು ಪಕ್ಷ ಕೇಳಿಲ್ಲ ಎಂದು ಶಾಸಕ ಜಿ.ಟಿ.ದೇವೇಗೌಡ ಹೇಳಿದ್ದಾರೆ.

ದೇವೇಗೌಡ, ಕುಮಾರಸ್ವಾಮಿ ಸೇರಿ ತೀರ್ಮಾನಿಸಿದ್ದರು. ಜೆಡಿಎಸ್, ಕಾಂಗ್ರೆಸ್ ಸಚಿವರ ಜೊತೆ ಹೊಂದಾಣಿಕೆ ಇತ್ತು. ಕುಮಾರಸ್ವಾಮಿಗೆ ಆಗಿರುವ ಕಹಿ ಅನುಭವ ನನಗೆ ಗೊತ್ತಿಲ್ಲ. ಸರ್ಕಾರ ಮಾಡಿ ಹೆಚ್.ಡಿ.ಕುಮಾರಸ್ವಾಮಿ ಹೆಸರು ಕೆಟ್ಟಿತ್ತು ಎಂದು ನನಗನಿಸಲ್ಲ. ಸರ್ಕಾರದಲ್ಲಿ ಕುಮಾರಸ್ವಾಮಿ ಒಳ್ಳೆ ಕೆಲಸವೇ ಮಾಡಿದ್ದಾರೆ. ಹೆಚ್.ಡಿ.ಕುಮಾರಸ್ವಾಮಿ ಅವರ ಹೆಸರು ಹೇಗೆ ಕೆಡುತ್ತೆ? ಏನನ್ನು ಮನಸ್ಸಿನಲ್ಲಿಟ್ಟುಕೊಂಡು ಹೇಳಿದ್ದಾರೆ ನನಗೆ ಗೊತ್ತಿಲ್ಲ ಎಂದು ಅವರು ತಿಳಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕೇರಳದಲ್ಲಿ ಮೊದಲ ಬಾರಿಗೆ ಗೆಲುವಿಗೆ ಪ್ರಧಾನಿ ಮೋದಿಗೆ ಖುಷಿಯೋ ಖುಷಿ

ಜನವರಿ 6 ಕ್ಕೆ ಡಿಕೆ ಶಿವಕುಮಾರ್ ಸಿಎಂ: ಇಕ್ಬಾಲ್ ಹುಸೇನ್ ಮಾತಿಗೆ ಡಿಕೆಶಿ ಹೇಳಿದ್ದೇನು

ತಿರುವನಂತಪುರಂನಲ್ಲಿ ಮೊದಲ ಬಾರಿಗೆ ಬಿಜೆಪಿ ಗೆಲುವು

ಕಾಂಗ್ರೆಸ್ಸಿಗೆ ಯತೀಂದ್ರ ಹೈಕಮಾಂಡ್ ಆಗಿದ್ದಾರಾ: ವಿಜಯೇಂದ್ರ

ಡಿಕೆ ಶಿವಕುಮಾರ್ ಸಿಎಂ ಆಗುವ ದಿನಾಂಕ ಫಿಕ್ಸ್: ಸ್ಪೋಟಕ ಹೇಳಿಕೆ ನೀಡಿದ ಆಪ್ತ ಶಾಸಕ

ಮುಂದಿನ ಸುದ್ದಿ
Show comments