ಮೊಮ್ಮಗನ ಹುಟ್ಟುಹಬ್ಬಕ್ಕೆ ಸಚಿವ .ಟಿ ದೇವೇಗೌಡರ ಉಡುಗೊರೆ ಏನು ಗೊತ್ತಾ?

Webdunia
ಭಾನುವಾರ, 14 ಜುಲೈ 2019 (10:52 IST)
ಮೈಸೂರು : ಸಾಮಾನ್ಯವಾಗಿ ಮಕ್ಕಳ, ಮೊಮ್ಮಕ್ಕಳ ಹುಟ್ಟುಹಬ್ಬಕ್ಕೆ ತಂದೆತಾಯಿ, ಕುಟುಂಬದವರು  ಮಕ್ಕಳಿಗೆ ಇಷ್ಟವಾಗುವಂತಹ ಆಟಿಕೆ ವಸ್ತುಗಳನ್ನು, ಡ್ರೆಸ್ ಗಳನ್ನು ಉಡುಗೊರೆಯಾಗಿ ಕೊಡುವುದಾಗಿ ನಾವು ಕೇಳಿದ್ದೇವೆ. ಆದರೆ ಸಚಿವ ಜಿ.ಟಿ ದೇವೇಗೌಡರು ಮಾತ್ರ ತಮ್ಮ ಮೊಮ್ಮಗನ ಹುಟ್ಟುಹಬ್ಬಕ್ಕೆ ಹುಲಿಯನ್ನೇ ಉಡುಗೊರೆಯಾಗಿ ನೀಡಿದ್ದಾರೆ.



ಹೌದು. ಜಿಟಿಡಿ ಅವರ ಮಗ ಹರೀಶ್ ಗೌಡರ ಏಕೈಕ ಪುತ್ರ ಸಂವೇದ್ ಗೌಡ ಎರಡನೇ ವರ್ಷದ ಹುಟ್ಟುಹಬ್ಬವನ್ನು ಆಚರಿಕೊಳ್ಳುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಮೊಮ್ಮಗನ ಹುಟ್ಟುಹಬ್ಬದ ನೆನಪಿಗಾಗಿ ಹುಲಿಯನ್ನು ಜಿಟಿಡಿ ದತ್ತು ಪಡೆದಿದ್ದಾರೆ.

 

ಮೈಸೂರು ಮೃಗಾಲಯದಲ್ಲಿನ ಚಾಮುಂಡಿ ಎಂಬ ಹೆಸರಿನ ಹೆಣ್ಣು ಹುಲಿಯನ್ನು ಜಿಟಿಡಿ ಅವರು ಒಂದು ವರ್ಷದ ಅವಧಿಗೆ ದತ್ತು ಪಡೆದಿದ್ದಾರೆ ಎಂಬುದಾಗಿ ತಿಳಿದುಬಂದಿದೆ.

 

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಉಡುಪಿಯಲ್ಲಿ ಪ್ರಧಾನಿ ಮೋದಿ: ಚಿತ್ರ ಹಿಡಿದು ನಿಂತಿದ್ದ ಮಕ್ಕಳಿಗೆ ಮೋದಿ ಹೇಳಿದ್ದೇನು

ಪ್ರಧಾನಿ ಮೋದಿ ಇನ್ನು ಭಾರತ ಭಾಗ್ಯವಿಧಾತ: ಉಡುಪಿಯಲ್ಲಿ ವಿಶೇಷ ಬಿರುದು ನೀಡಿ ಪುತ್ತಿಗೆ ಶ್ರೀ

ಮೋದಿಗಾಗಿ ಬಿಸಿಲಲ್ಲಿ ನಿಂತು ಕಾಯುತ್ತಿದ್ದ ವಿದ್ಯಾರ್ಥಿಗಳು: ನಿರಾಸೆ ಮಾಡದ ಪ್ರಧಾನಿ

Arecanut Price: ಇಂದು ಅಡಿಕೆ ರೇಟ್ ಎಷ್ಟು ನೋಡಿ

ಪ್ರಧಾನಿ ಮೋದಿ ಉಡುಪಿ ರೋಡ್ ಶೋ ಆರಂಭ live video

ಮುಂದಿನ ಸುದ್ದಿ
Show comments