ಪರಮೇಶ್ವರ್ ಮೇಲಿನ ಐಟಿ ದಾಳಿ ಬಗ್ಗೆ ಹೆಚ್.ವಿಶ್ವನಾಥ್ ಹೇಳಿದ್ದೇನು?

Webdunia
ಸೋಮವಾರ, 14 ಅಕ್ಟೋಬರ್ 2019 (11:58 IST)
ಮೈಸೂರು : ಮಾಜಿ ಡಿಸಿಎಂ ಪರಮೇಶ್ವರ್ ಮೇಲೆ ನಡೆದ ಐಟಿ ದಾಳಿ ರಾಜಕೀಯ ಪ್ರೇರಿತ ಅಂದರೆ ಅದು ಅಂಬೇಡ್ಕರ್ ಗೆ ಮಾಡಿದ ಅಪಮಾನ ಎಂದು ಅನರ್ಹ ಶಾಸಕ ಹೆಚ್.ವಿಶ್ವನಾಥ್ ಹೇಳಿದ್ದಾರೆ.



ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸ್ವತಃ ಪರಮೇಶ್ವರ್ ಅವರೇ ನಮ್ಮ ಮೇಲಿನ ಐಟಿ ದಾಳಿ ರಾಜಕೀಯ ಪ್ರೇರಿತ ಅಲ್ಲ ಎಂದು ಹೇಳಿದ್ದಾರೆ. ಆದರೆ ಕೆಲವರು ಇದು ರಾಜಕೀಯ ಪ್ರೇರಿತ ಎನ್ನುತ್ತಿದ್ದಾರೆ. ಎಲ್ಲದಕ್ಕೂ ರಾಜಕೀಯ ಬೆರೆಸುವುದು ತಪ್ಪು. ಸಿದ್ದರಾಮಯ್ಯ ವಿರೋಧ ಪಕ್ಷದ ನಾಯಕರಾಗಿ ಎಲ್ಲವನ್ನು ವಿರೋಧಿಸಬಾರದು. ಅನುಭವವಿರುವ ನೀವು ಹೀಗೆ ಮಾಡಿದರೆ ನಿಮ್ಮದೊಡ್ಡ ವ್ಯಕ್ತಿತ್ವ ಏರಲ್ಲ, ಕುಗ್ಗುತ್ತೆ ಎಂದು ಹೇಳಿದ್ದಾರೆ.


 

ಕಾನೂನು ರೂಪಿಸುವ ರಾಜಕಾರಣಿಗಳೇ ಕಾನೂನಿಗೆ ಬೆಲೆ ಕೊಡದಿದ್ದರೆ ಹೇಗೆ? ತಪ್ಪು ಮಾಡಿಲ್ಲವೆಂದಾದರೆ ಕಾನೂನಿನಲ್ಲಿ ಯಾರಿಗೂ ಶಿಕ್ಷೆಯಾಗಲ್ಲ, ಹೀಗಾಗಿ ಐಟಿ ದಾಳಿಗಳನ್ನರಾಜಕೀಯ ಮಿಶ್ರಣ ಮಾಡೋದು ಸರಿಯಲ್ಲ ಎಂದು ಅವರು ತಿಳಿಸಿದ್ದಾರೆ.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಾಜ್ಯದಲ್ಲಿ ನಡೆಯುತ್ತಿರುವ ಹೆಣ್ಣು ಭ್ರೂಣ ಹತ್ಯೆ ಬಗ್ಗೆ ದಿನೇಶ್ ಗುಂಡೂರಾವ್ ಶಾಕಿಂಗ್ ಮಾಹಿತಿ

ನವದೆಹಲಿ ದಟ್ಟ ಮಂಜು, ಹವಾಮಾನ ಎಫೆಕ್ಟ್‌, ಇಂದು ಕೂಡಾ ವಿಮಾನ ಪ್ರಯಾಣಿಕರಿಗೆ ಶಾಕ್

48 ಗಂಟೆ ಕೆಲಸ ಮಾಡಿದರೆ 3 ದಿನ ವೀಕಾಫ್: ಕೇಂದ್ರದಿಂದ ಕಾರ್ಮಿಕ ಹೊಸ ನಿಯಮ

ದರ್ಶನ್ ಅರೆಸ್ಟ್ ಆದಾಗ ಪುತ್ರ ವಿನೀಶ್ ಪರಿಸ್ಥಿತಿ ಹೇಗಾಗಿತ್ತು: ವಿವರಿಸಿದ ಪತ್ನಿ ವಿಜಯಲಕ್ಷ್ಮಿ

ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಸೋನಿಯಾ, ರಾಹುಲ್ ಗಾಂಧಿಗೆ ಬಿಗ್ ರಿಲೀಫ್

ಮುಂದಿನ ಸುದ್ದಿ
Show comments