Daily Horoscope
✕

ಹಳೆ ಕೋಟೆಯಲ್ಲಿ ಆತ ಮಾಡಿದ್ದೇನು? ಶಾಕಿಂಗ್

Webdunia
ಭಾನುವಾರ, 30 ಜೂನ್ 2019 (18:01 IST)
ಹಳೆ ಕೋಟೆಯಲ್ಲಿ ಆತ ಮಾಡಬಾರದ ಕೆಲಸ ಮಾಡಿ ಸಿಕ್ಕಿ ಬಿದ್ದಿದ್ದಾನೆ. ಇದೀಗ ಪೊಲೀಸರ ಅತಿಥಿಯಾಗಿದ್ದಾನೆ.

ಅಕ್ರಮವಾಗಿ ಗಾಂಜಾ ಬೆಳೆದಿದ್ದ ವ್ಯಕ್ತಿಯೊಬ್ಬನ ಬಂಧನ ಮಾಡಲಾಗಿದೆ.

ಬಂಧಿತ ಆರೋಪಿಯಿಂದ ಸುಮಾರು 20 ಕೆ.ಜಿ.ಗೂ ಹೆಚ್ಚು ಗಾಂಜಾ ಗಿಡಗಳನ್ನು ವಶಕ್ಕೆ ತೆಗೆದುಕೊಳ್ಳಲಾಗಿದೆ.

ಚಾಮರಾಜನಗರ ಜಿಲ್ಲೆಯ ಕೊಳ್ಳೆಗಾಲ ತಾಲ್ಲೂಕಿನ ಜಾಗೇರಿಯ ಹಳೆ ಕೋಟೆಯಲ್ಲಿ ಬೆಳೆಯಲಾಗಿದ್ದ ಗಾಂಜಾ ಬೆಳೆ ಇದಾಗಿದೆ.
ಗೋಪಾಲ (60) ಬಂಧಿತ ಆರೋಪಿಯಾಗಿದ್ದಾನೆ. ಖಚಿತ ಮಾಹಿತಿ ಮೇರೆಗೆ ಇನ್ಸ್ಪೆಕ್ಟರ್ ಶ್ರೀಕಾಂತ್ ನೇತೃತ್ವದಲ್ಲಿ ದಾಳಿ ನಡೆಸಲಾಗಿದೆ.

ಈ ಕುರಿತು ಕೊಳ್ಳೆಗಾಲ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments