Daily Horoscope
✕

ಹಿಂದುಪುರದಲ್ಲಿ ಹಿಂದುಗಳು ಮಾಡಿದ್ರು ಭಾರೀ ಒಳ್ಳೆ ಕೆಲಸ

Webdunia
ಭಾನುವಾರ, 7 ಜುಲೈ 2019 (18:15 IST)
ಹಿಂದುಪುರದಲ್ಲಿ ಹಿಂದುಗಳು ಮಾಡಿರುವ ಕೆಲಸಕ್ಕೆ ಮೆಚ್ಚುಗೆ ವ್ಯಕ್ತವಾಗುತ್ತಿದೆ.

ನೂರಕ್ಕೂ ಹೆಚ್ಚು ಜಾನುವಾರುಗಳನ್ನು ರಕ್ಷಿಸಿದ್ದಾರೆ ವಿಶ್ವ ಹಿಂದು ಪರಿಷತ್ ಕಾರ್ಯಕರ್ತರು. ಖಚಿತ ಮಾಹಿತಿ ಮೇರೆಗೆ ಚಿತ್ರದುರ್ಗ ಜಿಲ್ಲಾ ವಿಶ್ವ ಹಿಂದು ಪರಿಷತ್ ಸಂಚಾಲಕ  ರುದ್ರೇಶ್ ಮತ್ತು ಕಾರ್ಯಕರ್ತರು ಪೊಲೀಸರ ಸಹಕಾರದೊಂದಿಗೆ  ದಾಳಿ ನಡೆಸಿ ಜಾನುವಾರುಗಳನ್ನು ರಕ್ಷಿಸಿದ್ರು.

ಬಳ್ಳಾರಿ ಜಿಲ್ಲೆಯ ಹಗರಿಬೊಮ್ಮನಳ್ಳಿಯಿಂದ  ಆಂಧ್ರದ ಹಿಂದುಪುರಕ್ಕೆ ಅಕ್ರಮವಾಗಿ ಸಾಗಿಸಲಾಗುತಿದ್ದ 100 ಜಾನುವಾರುಗಳು, ಎಮ್ಮೆ ಮತ್ತು ಹಸುಗಳನ್ನು ರಕ್ಷಿಸಲಾಯಿತು.

ಸರಿಯಾದ ಮಾಹಿತಿ ನೀಡಲು ವಿಫಲವಾದ ಹಿನ್ನಲೆಯಲ್ಲಿ ಜಾನುವಾರುಗಳನ್ನು ಚಳ್ಳಕೆರೆ ಪೊಲೀಸರು ವಶಕ್ಕೆ ಪಡೆದು ದೂರು ದಾಖಲಿಸಿಕೊಂಡಿದ್ದಾರೆ.

ಜಾನುವಾರುಗಳನ್ನು ಗೋ ಶಾಲೆಗೆ ಒಪ್ಪಿಸಲಾಗಿದ್ದು, ಲಾರಿ ಚಾಲಕರನ್ನು ವಶಕ್ಕೆ ಪಡೆಯಲಾಗಿದೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments