Select Your Language

Notifications

webdunia
webdunia
webdunia
webdunia

ಗೃಹ ಸಚಿವ ಎಂ.ಬಿ ಪಾಟೀಲ್ ಹೇಳಿದ್ದೇನು?

ಗೃಹ ಸಚಿವ
ಗೃಹ ಸಚಿವರಾದ ಮೇಲೆ ಎಂ.ಬಿ.ಪಾಟೀಲ್ ಸ್ವ ಜಿಲ್ಲೆಗೆ ಆಗಮಿಸಿದ್ದಾರೆ. ಅಧಿಕಾರಿಗಳ ಸಭೆ ಸೇರಿದಂತೆ ಹಲವು ಸಭೆಗಳಲ್ಲಿ ಪಾಲ್ಗೊಂಡು ಸೂಚನೆ ನೀಡಲಿದ್ದಾರೆ.

ಗೃಹ ಸಚಿವರಾದ ಮೇಲೆ ವಿಜಯಪುರ ಜಿಲ್ಲೆಗೆ ಆಗಮಿಸಿದ್ದೇನೆ. ಎಸ್ಪಿ ಆಫೀಸ್ ಗೆ ಭೇಟಿ ನೀಡಿ ಪೊಲೀಸ್ ಅಧಿಕಾರಿಗಳ ಸಭೆ ನಡೆಸುತ್ತೇನೆ ಎಂದು ಸಚಿವ ಎಂ.ಬಿ.ಪಾಟೀಲ್ ಹೇಳಿದ್ದಾರೆ.

ವಿಜಯಪುರದ ಬಿಎಲ್ ಡಿಇ ವೈದ್ಯಕೀಯ ಸಂಸ್ಥೆ ಆವರಣದಲ್ಲಿ ಮಾತನಾಡಿದ ಅವರು, ಪೊಲೀಸ್ ಅಧಿಕಾರಿಗಳ ಸಭೆ ಬಳಿಕ ಸುದ್ದಿಗೋಷ್ಠಿ ನಡೆಸಿ ವಿವರ ನೀಡುವುದಾಗಿ ತಿಳಿಸಿದರು.




Share this Story:

Follow Webdunia kannada

ಮುಂದಿನ ಸುದ್ದಿ

ಸರಕಾರಿ ಜಾಗ ಕಬಳಿಕೆ ಮಾಡಿಕೊಂಡ ಶಾಸಕ ಯಾರು ಗೊತ್ತಾ?