Select Your Language

Notifications

webdunia
webdunia
webdunia
webdunia

5 ಕೋಟಿ ಡೀಲ್ ಬಗ್ಗೆ ನನಗೆ ಗೊತ್ತಿತ್ತು ಎಂಬ ಹೆಚ್.ಡಿ ಕುಮಾರಸ್ವಾಮಿ ಹೇಳಿಕೆಗೆ ಕೆ.ಎನ್ ರಾಜಣ್ಣ ಹೇಳಿದ್ದೇನು?

5 ಕೋಟಿ ಡೀಲ್ ಬಗ್ಗೆ ನನಗೆ ಗೊತ್ತಿತ್ತು ಎಂಬ ಹೆಚ್.ಡಿ ಕುಮಾರಸ್ವಾಮಿ ಹೇಳಿಕೆಗೆ ಕೆ.ಎನ್ ರಾಜಣ್ಣ ಹೇಳಿದ್ದೇನು?
ಬೆಂಗಳೂರು , ಶುಕ್ರವಾರ, 19 ಮಾರ್ಚ್ 2021 (13:32 IST)
ಬೆಂಗಳೂರು : ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ 5 ಕೋಟಿ ನೀಡಿ ಮಹಾನಾಯಕನೊಬ್ಬ ತನ್ನ ಮೇಲೆ ಷಡ್ಯಂತ್ರ ರೂಪಿಸಿದ್ದಾರೆ ಎಂದು ರಮೇಶ್ ಜಾರಕಿಹೊಳಿ ಆರೋಪಿಸಿದ್ದರು.

ಆದರೆ ಈ ನಡುವೆ  5 ಕೋಟಿ ಡೀಲ್ ಬಗ್ಗೆ ನನಗೆ ಗೊತ್ತಿತ್ತು ಎಂಬ ಹೆಚ್.ಡಿ ಕುಮಾರಸ್ವಾಮಿ ಹೇಳಿಕೆ ನೀಡಿದ್ದಾರೆ, ಈ ಬಗ್ಗೆ ಪ್ರತಿಕ್ರಿಯೆ ನೀಡಿದ ಕೆ.ಎನ್ ರಾಜಣ್ಣ ಅವರು, ಆ ಮಹಾನಾಯಕ ಕುಮಾರಸ್ವಾಮಿಯೇ ಇರಬೇಕು.

ಈ ಮಧ್ಯೆ ಕುಮಾರಸ್ವಾಮಿಗೆ ಸಿಡಿ ಬಗ್ಗೆ ಎಲ್ಲ ಗೊತ್ತಿದ್ದ ಮೇಲೆ ಎಸ್ ಐಟಿ ಕುಮಾರಸ್ವಾಮಿ ವಿಚಾರಣೆ ನಡೆಸಲಿ. ಹೆಚ್.ಡಿ.ಕುಮಾರಸ್ವಾಮಿ ಹೇಳಿಕೆಯನ್ನ ರೆಕಾರ್ಡ್ ಮಾಡಿಕೊಳ್ಳಬೇಕು ಎಂದು ತಿಳಿಸಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಫಿಲ್ಟರ್ ಮರುಳು ದಂಧೆ ವಿರುದ್ಧ ಶಾಸಕರು ಆಕ್ರೋಶ