Select Your Language

Notifications

webdunia
webdunia
webdunia
webdunia

ಸಂಕ್ರಮಣದ ನಂತರ ಸಚಿವ ಸಂಪುಟ ವಿಸ್ತರಣೆ ಬಗ್ಗೆ ಶಾಸಕ ಕೆ.ಗೋಪಾಲಯ್ಯ ಹೇಳಿದ್ದೇನು?

ಸಂಕ್ರಮಣದ ನಂತರ ಸಚಿವ ಸಂಪುಟ ವಿಸ್ತರಣೆ ಬಗ್ಗೆ ಶಾಸಕ ಕೆ.ಗೋಪಾಲಯ್ಯ ಹೇಳಿದ್ದೇನು?
ಬೆಂಗಳೂರು , ಸೋಮವಾರ, 6 ಜನವರಿ 2020 (11:26 IST)
ಬೆಂಗಳೂರು : ಸಂಕ್ರಮಣದ ನಂತರ ಸಚಿವ ಸಂಪುಟ ವಿಸ್ತರಣೆ ವಿಚಾರಕ್ಕೆ ಸಂಬಂಧಿಸಿದಂತೆ ನಾಯಕರು ಕೊಟ್ಟ ಮಾತು ಉಳಿಸಿಕೊಳ್ಳುವ ನಂಬಿಕೆ ಇದೆ ಎಂದು ಬಿಜೆಪಿ ಶಾಸಕ ಕೆ.ಗೋಪಾಲಯ್ಯ ಹೇಳಿದ್ದಾರೆ.



ಬೆಂಗಳೂರಿನಲ್ಲಿ ಸುದ್ಧಿಗಾರರೊಂದಿಗೆ ಮಾತನಾಡಿದ ಅವರು, ಸಂಪುಟ ವಿಸ್ತರಣೆಗೆ 1-2 ದಿನ ಹೆಚ್ಚು  ಕಡಿಮೆ ಆಗಬಹುದು. ಧನುರ್ಮಾಸದ ಬಳಿಕ ಎಲ್ಲರಿಗೂ ಖಾತೆ ಹಂಚಿಕೆ ಆಗುತ್ತೆ. ಯಾವ ಖಾತೆ ಕೊಟ್ರೂ ಜವಾಬ್ದಾರಿಯಿಂದ ನಿರ್ವಹಿಸುವೆ. ಕ್ಷೇತ್ರದ ಅಭಿವೃದ್ಧಿ ವಿಚಾರದಲ್ಲಿ ಬದ್ಧ ಎಂದು ತಿಳಿಸಿದ್ದಾರೆ.


Share this Story:

Follow Webdunia kannada

ಮುಂದಿನ ಸುದ್ದಿ

ದೇಶದಲ್ಲಿರುವ ಎಲ್ಲ ಧರ್ಮೀಯರೂ ಅಣ್ಣ-ತಮ್ಮಂದಿರು- ಶಾಸಕ ಸೋಮಶೇಖರ್ ರೆಡ್ಡಿ