ಗಾಂಜಾ ಮತ್ತಿನಲ್ಲಿ ಕಾಮುಕನೊಬ್ಬ ರಸ್ತೆಯಲ್ಲಿ ಹೋಗುತ್ತಿದ್ದ ಮಹಿಳೆಗೆ ಮಾಡಿದ್ದೇನು ಗೊತ್ತಾ?

Webdunia
ಶುಕ್ರವಾರ, 14 ಡಿಸೆಂಬರ್ 2018 (06:54 IST)
ಬೆಂಗಳೂರು : ಕಾಮುಕನೊಬ್ಬ ನಡು ರಸ್ತೆಯಲ್ಲಿ ಮಹಿಳೆಯ ಬಟ್ಟೆ ಬಿಚ್ಚಲು ಯತ್ನಿಸಿದ ಘಟನೆ ಬೆಂಗಳೂರಿನ ಕಲ್ಯಾಣನಗರ ಸಮೀಪ ಚಲ್ಲಕೆರೆ ಬಳಿ ಡಿಸೆಂಬರ್ 8 ರಂದು  ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ.


ಡ್ರಗ್ಸ್ ಹಾಗೂ ಗಾಂಜಾ ಸೇವಿಸಿ ಅಮಲಿನಲ್ಲಿದ್ದ  ವ್ಯಕ್ತಿಯೊಬ್ಬ ಮನೆಯಿಂದ ಅಂಗಡಿಗೆ ತೆರಳುತ್ತಿದ್ದ ಮಹಿಳೆಯನ್ನು ಹಿಂಬದಿಯಿಂದ ಬಂದು ಕೈ ಹಿಡಿದು ಎಳೆದು ಆಕೆಯ ಬಟ್ಟೆ ಬಿಚ್ಚಲು ಯತ್ನಿಸಿದ್ದಾನೆ. ಆಗ ಮಹಿಳೆ ಕಿರುಚಿಕೊಂಡಿದ್ದ ಕಾರಣ ಸುತ್ತಮುತ್ತಲಿನವರು ಬಂದು ಕಾಮುಕನನ್ನು ಥಳಿಸಿ ಹೆಣ್ಣೂರು ಪೊಲೀಸರಿಗೆ ಒಪ್ಪಿಸಿದ್ದಾರೆ.


ಈ ಘಟನೆ ಕುರಿತು ಪ್ರಕರಣ ದಾಖಲಿಸಿಕೊಂಡ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. ತನಿಖೆಯ ವೇಳೆ ಆರೋಪಿಯು ಯಲಹಂಕ ಮೂಲದ ಅಲುಮೀನ್ ಎಂಬುದಾಗಿ ತಿಳಿದುಬಂದಿದ್ದು, ವಿದೇಶಿ ಪ್ರಜೆಗಳಿಗೆ ಗಾಂಜಾ ಮಾರಾಟ ಮಾಡುತ್ತಿದ್ದ ಎಂಬುದು ತನಿಖೆಯಿಂದ ತಿಳಿದುಬಂದಿದೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ದೆಹಲಿ ಸ್ಫೋಟ ಪ್ರಕರಣ, ನಾಳೆ ಲಾಲ್‌ ಕ್ವಿಲಾ ಮೆಟ್ರೋ ನಿಲ್ದಾಣ ಬಂದ್‌

ದೆಹಲಿ ಕಾರು ಸ್ಫೋಟ: ಅಮಿತ್ ಶಾ ರಾಜೀನಾಮೆಗೆ ಹೆಚ್ಚಿದ ಒತ್ತಾಯ

ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಕಲಾಲೋಕ ಮಳಿಗೆ, ಏನೆಲ್ಲಾ ಸಿಗಲಿದೆ ಗೊತ್ತಾ

ಕಾರು ಸ್ಫೋಟದ ಹಿಂದಿನ ಪ್ರತಿಯೊಬ್ಬ ಅಪರಾಧಿಯನ್ನು ಭೇಟೆಯಾಡಿ: ಅಮಿತ್ ಶಾ

ದೆಹಲಿಯಲ್ಲಿ ಕಾರು ಸ್ಫೋಟ: ರಾಜ್ಯದ ಈ ಜಿಲ್ಲೆಯಲ್ಲಿ ಹೆಚ್ಚಿನ ಭದ್ರತೆ

ಮುಂದಿನ ಸುದ್ದಿ
Show comments