ತಡರಾತ್ರಿವರೆಗೆ ಓದುತ್ತಿದ್ದ sslc ವಿದ್ಯಾರ್ಥಿನಿಗೆ ಈ ಕಾಮುಕ ಮಾಡಿದ್ದೇನು ಗೊತ್ತೇ?

Webdunia
ಶನಿವಾರ, 27 ಜೂನ್ 2020 (10:39 IST)
ಕಲಬುರಗಿ: ಎಸ್ ಎಸ್ ಎಲ್ ಸಿ ಪರೀಕ್ಷೆಗಾಗಿ ತಡರಾತ್ರಿಯವರೆಗೆ  ಓದುತ್ತಿದ್ದ ಬಾಲಕಿಯನ್ನು ಹೊತ್ತೊಯ್ದು ಅತ್ಯಾಚಾರಕ್ಕೆ ಯತ್ನಿಸಿದ ಘಟನೆ ತಡವಾಗಿ ಬೆಳಕಿಗೆ ಬಂದಿದೆ.ಕಲಬುರಗಿಯ ಕಮಲಾಪುರ ಠಾಣಾ ವ್ಯಾಪ್ತಿಯಲ್ಲಿ ಜೂನ್ 24ರಂದು ಈ ಘಟನೆ ನಡೆದಿದೆ.

ಎಸ್ .ಎಸ್.ಎಲ್ .ಸಿ ಪರೀಕ್ಷೆಗಾಗಿ ತಡರಾತ್ರಿಯವರಗೆ ಸಿದ್ಧತೆ ನಡೆಸುತ್ತಿದ್ದ ಬಾಲಕಿಯೊಬ್ಬಳನ್ನು ಸ್ಥಳೀಯ ಯುವಕನೊಬ್ಬ ಬಾಲಕಿಯ ಬಾಯಿಮುಚ್ಚಿ ನಿರ್ಜನ ಪ್ರದೇಶಕ್ಕೆ ಹೊತ್ತೊಯ್ದು ಅತ್ಯಾಚಾರಕ್ಕೆ ಯತ್ನಿಸಿದ್ದ. ಬಾಲಕಿಯ ಕೂಗು ಕೇಳಿ ಸ್ಥಳೀಯರು ಸ್ಥಳಕ್ಕೆ ಆಗಮಿಸಿದ್ದಾರೆ. ಆಗ ಕಾಮುಕ ಪರಾರಿಯಾಗಿದ್ದಾನೆ. ಘಟನೆ ಬಳಿಕ ಬಾಲಕಿ ಜೂನ್ 25ರಂದು ಪರೀಕ್ಷೆಗೆ ಹಾಜರಾಗಿದ್ದಾಳೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕರ್ನಾಟಕದಲ್ಲಿ ಬಿಜೆಪಿ ಗತವೈಭವ ಮರುಕಳಿಸಲು ಶ್ರಮಿಸೋಣ: ವಿಜಯೇಂದ್ರ

ಭಾರತ ಕೇವಲ ಎಐ ಭಾಗವಲ್ಲ, ಮುನ್ನಡೆಸಿಕೊಂಡು ಹೋಗುತ್ತಿದೆ: ಪ್ರಧಾನಿ ಮೋದಿ

ಸದನದಲ್ಲೇ ಕದ್ದು ಮುಚ್ಚಿ ತಂಬಾಕು ಸೇವಿಸಿದ್ರಾ ಬಿಹಾರ ಡಿಸಿಎಂ ಸಾಮ್ರಾಟ್ ಚೌಧರಿ Video

Gold Price today: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

Arecanut Price: ಇಂದು ಅಡಿಕೆ ರೇಟ್ ಎಷ್ಟು ನೋಡಿ

ಮುಂದಿನ ಸುದ್ದಿ
Show comments