ಸ್ಯಾಂಡಲ್ ವುಡ್ ಡ್ರಗ್ಸ್ ದಂಧೆ ಪ್ರಕರಣದ ಬಗ್ಗೆ ಸಚಿವ ಬಿಸಿ ಪಾಟೀಲ್ ಹೇಳಿದ್ದೇನು?

Webdunia
ಮಂಗಳವಾರ, 8 ಸೆಪ್ಟಂಬರ್ 2020 (15:41 IST)
ಮೈಸೂರು : ಸ್ಯಾಂಡಲ್ ವುಡ್ ಡ್ರಗ್ಸ್ ದಂಧೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇವಲ ಸಿನಿಮಾರಂಗ ಮಾತ್ರವಲ್ಲ ಇಡೀ ಸಮಾಜಕ್ಕೆ ಆತಂಕ ಎಂದು ಕೃಷಿ ಖಾತೆ ಸಚಿವ ಬಿಸಿ ಪಾಟೀಲ್ ಹೇಳಿದ್ದಾರೆ.

ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೆಡುವವರು ಎಲ್ಲಿದ್ರೂ ಕೆಡ್ತಾರೆ. ಸಿನಿಮಾರಂಗವೇ ಆಗಬೇಕಿಲ್ಲ. ನಾನೂ ಕೂಡ ಇಪ್ಪತ್ತು ವರ್ಷಗಳ ಕಾಲ ಚಿತ್ರರಂಗದಲ್ಲಿ ಇದ್ದೆ. ನಮ್ಮ ಕಾಲದಲ್ಲಿ ಡ್ರಗ್ಸ್ ದಂಧೆ ಬಗ್ಗೆ ಕೇಳಿರಲಿಲ್ಲ ಎಂದು ಹೇಳಿದ್ದಾರೆ.

ಹಾಗೇ ರೈತರ ಬಗ್ಗೆ ಮಾತನಾಡಿದ ಅವರು, ಅಧಿಕಾರಿಗಳಿಗೆ ಕೃಷಿ ವಿಜ್ಞಾನಿಗಳಿಗೆ ಸೂಚನೆ ನೀಡಲಾಗಿದೆ. ಕೇವಲ ಕಚೇರಿಯಲ್ಲಿ ಕುಳಿತು ಕೆಲಸ ಮಾಡುವುದಿಲ್ಲ. ಫಿಲ್ಡ್ ಗೆ ಹೋಗಿ ರೈತರ ಜೊತೆ ಕೆಲಸ ಮಾಡಬೇಕು  ಎಂದು  ಎಚ್ಚರಿಕೆ ನೀಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಶತಮಾನಗಳಷ್ಟು ಹಳೆಯ ಗಾಯ ವಾಸಿಯಾಗುತ್ತಿದೆ: ನರೇಂದ್ರ ಮೋದಿ

ಸಿದ್ದರಾಮಯ್ಯ ಪಕ್ಷದ ಆಸ್ತಿ, ಅಚ್ಚರಿ ಹೇಳಿಕೆ ಕೊಟ್ಟ ಡಿಕೆ ಶಿವಕುಮಾರ್

ಹುಟ್ಟು ಹೋರಾಟಗಾರ ಡಿಕೆ ಶಿವಕುಮಾರ್ ಸಿಎಂ ಆಗಬೇಕಿತ್ತು: ಪ್ರತಾಪ್ ಸಿಂಹ

ಇಥಿಯೋಪಿಯಾದಲ್ಲಿ ಜ್ವಾಲಾಮುಖಿ ಸ್ಪೋಟ, ಭಾರತದ ಮೇಲೂ ಪರಿಣಾಮ, ಹೇಗೆ ಗೊತ್ತಾ

ಕಾಂಗ್ರೆಸ್ ಪಕ್ಷ ದಲಿತರ ಬಗ್ಗೆ ತೋರುವ ಕಾಳಜಿ ಕೇವಲ ಬೂಟಾಟಿಕೆ

ಮುಂದಿನ ಸುದ್ದಿ
Show comments