ಆಸ್ಪತ್ರೆಗಳಲ್ಲಿ ಬೆಡ್ ಬ್ಲಾಕ್ ಪ್ರಕರಣದ ಬಗ್ಗೆ ಸಚಿವ ಕೆಎಸ್ ಈಶ್ವರಪ್ಪ ಹೇಳಿದ್ದೇನು?

Webdunia
ಬುಧವಾರ, 5 ಮೇ 2021 (11:39 IST)
ಶಿವಮೊಗ್ಗ : ಆಸ್ಪತ್ರೆಗಳಲ್ಲಿ ಬೆಡ್ ಬ್ಲಾಕ್ ಪ್ರಕರಣಕ್ಕೆ ಸಂಬಂಧಿಸಿಧಂತೆ ಬೆಡ್ ಬ್ಲಾಕ್ ಯಾವುದೋ ಮುಸ್ಲಿಂ ಸಂಘಟನೆಯೇ ಮಾಡಿರುವ ಅನುಮಾನ ವ್ಯಕ್ತವಾಗುತ್ತಿದೆ ಎಂದು ಶಿವಮೊಗ್ಗದಲ್ಲಿ ಗ್ರಾಮೀಣಾಭಿವೃದ್ಧಿ ಸಚಿವ ಕೆಎಸ್ ಈಶ್ವರಪ್ಪ ಹೇಳಿದ್ದಾರೆ.

ಬೆಡ್ ಬ್ಲಾಕ್ ಮಾಡಿರೋರಲ್ಲಿ ಮುಸ್ಲಿಮರೇ ಹೆಚ್ಚಾಗಿ ಇದ್ದಾರೆ. ಕರ್ನಾಟಕದಲ್ಲಿ ಹಾಗೋ ಹೀಗೋ ಮ್ಯಾನೇಜ್ ಮಾಡ್ತಿದ್ದೀವಿ. ಸರ್ಕಾರಕ್ಕೆ ಕೆಟ್ಟ ಹೆಸರು ತರಬೇಕೆಂದು ಕೆಲವರಿಂದ ಪ್ರಯತ್ನ ಮಾಡುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.

ನಮ್ಮ ಸಂಸದರು, ಶಾಸಕರು ಈ ದಂಧೆ ಬಯಲು ಮಾಡಿದ್ದಾರೆ. ಇದರ ಹಿಂದೆ ಯಾರಿದ್ದಾರೆಂದು ತನಿಖೆ ನಂತರ ಗೊತ್ತಾಗುತ್ತೆ. ಸಂಘಟನೆಯೋ? ವ್ಯಕ್ತಿಯೋ ಎಂಬುದು ಸ್ಪಷ್ಟ ಆಗಬೇಕಾಗುತ್ತೆ ಎಂದು ಅವರು ತಿಳಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಶಕ್ತಿ ಯೋಜನೆಗೆ ಕೊಡಲೂ ದುಡ್ಡಿಲ್ಲ, ಗ್ಯಾರಂಟಿಯಿಂದ ಸರ್ಕಾರಕ್ಕೆ ಆರ್ಥಿಕ ಸಂಕಷ್ಟನಾ

ಅನಾರೋಗ್ಯದ ನಡುವೆಯೂ ಸಿದ್ದರಾಮಯ್ಯಗೆ ಇಂದು ಕೋರ್ಟ್ ತೀರ್ಪಿನ ಢವ ಢವ

ಸಿದ್ದರಾಮಯ್ಯಗೆ ಏಕಾಏಕಿ ಅನಾರೋಗ್ಯ: ನಿಜವಾಗಿ ಆಗಿದ್ದೇನು ಇಲ್ಲಿದೆ ವಿವರ

ಸದನದಲ್ಲಿ ಎಂದಿನ ಖದರ್ ಇಲ್ಲ, ಡಿಕೆ ಶಿವಕುಮಾರ್ ಲೆಕ್ಕಾಚಾರವೇ ಬೇರೆ

Karnataka Weather: ಇಂದು ಭಾರೀ ಕುಸಿತ ಕಾಣಲಿದೆ ತಾಪಮಾನ, ಎಚ್ಚರ

ಮುಂದಿನ ಸುದ್ದಿ
Show comments