Publish Date: Tue, 01 Dec 2020 (11:13 IST)
Updated Date: Tue, 01 Dec 2020 (11:15 IST)
ಕಲಬುರಗಿ : ಸಿಎಂ ಬದಲಾಣೆಯ ಪ್ರಶ್ನೆಯೇ ಇಲ್ಲ ಎಂದು ಸಚಿವ ಸೋಮಣ್ಣ ಹೇಳಿದ್ದಾರೆ.
ಕಲಬುರಗಿ ಏರ್ ಪೋರ್ಟ್ ನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಸೋಮಣ್ನ, ಸಿಎಂ ಬದಲಾವಣೆಯ ವಿಚಾರ ಊಹಾಪೋಹ. ಈ ಬಗ್ಗೆ ನಳೀನ್ ಕುಮಾರ್ ಕಟೀಲು ಸ್ಪಷ್ಟಪಡಿಸಿದ್ದಾರೆ . ಎರಡೂವರೆ ವರ್ಷ ಬಿಎಸ್ ಯಡಿಯೂರಪ್ಪ ಸಿಎಂ ಆಗಿರುತ್ತಾರೆ ಎಂದು ತಿಳಿಸಿದ್ದಾರೆ.