Webdunia - Bharat's app for daily news and videos

Install App

ವಿಧಾನ ಪರಿಷತ್ ಚುನಾವಣೆ ಟಿಕೆಟ್ ವಿಚಾರದ ಬಗ್ಗೆ ಸಚಿವ ಎಸ್.ಟಿ.ಸೋಮಶೇಖರ್ ಹೇಳಿದ್ದೇನು?

Webdunia
ಮಂಗಳವಾರ, 16 ಜೂನ್ 2020 (10:47 IST)
ಬೆಂಗಳೂರು : ವಿಧಾನ ಪರಿಷತ್ ಚುನಾವಣೆ ಟಿಕೆಟ್ ವಿಚಾರಕ್ಕೆ ಸಂಬಂಧಿಸಿದಂತೆ ಹೆಚ್.ವಿಶ್ವನಾಥ್, ಆರ್ ಶಂಕರ್ ಮತ್ತು ಎಂಟಿಬಿ ನಾಗರಾಜ್ ಗೆ ಟಿಕೆಟ್ ಫೈನಲ್ ಆಗಿದೆ ಎಂದು ಸಚಿವ ಎಸ್.ಟಿ.ಸೋಮಶೇಖರ್ ಹೇಳಿದ್ದಾರೆ.


ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘’ಒಂದೇ ಸಮುದಾಯದ ಹೆಚ್.ವಿಶ್ವನಾಥ್, ಆರ್ ಶಂಕರ್ ಮತ್ತು ಎಂಟಿಬಿ ನಾಗರಾಜ್ ಗೆ ಈ ಬಾರಿ ಅವಕಾಶ ಸಿಕ್ಕಿದೆ. ರೋಷನ್ ಬೇಗ್ ಗೆ ಮುಂದಿನ ಬಾರಿ ಅವಕಾಶ ಸಿಗಲಿದೆ. ಈ ಬಗ್ಗೆ ಬಿಜೆಪಿ ಕೋರ್ ಕಮಿಟಿ ಸಭೆಯಲ್ಲಿ ಹೆಸರು ಅಂತಿಮವಾಗಿದೆ. ಕೋರ್ ಕಮಿಟಿ ಪಟ್ಟಿಯನ್ನು ಹೈಕಮಾಂಡ್ ಹೆ ಕಳುಹಿಸಿದೆ. ಇಂದು ಸಂಜೆಯ ವೇಳೆಗೆ ಅಧಿಕೃತ ಆದೇಶ ಬರುವ ಸಾಧ್ಯತೆ ಇದೆ ಎಂದು ಹೇಳಿದ್ದಾರೆ.


ಬಿಜೆಪಿ ಅಭ್ಯರ್ಥಿಗಳ ಹೆಸರು ಇನ್ನೂ ಅಂತಿಮವಾಗಿಲ್ಲ ಎಂಬ ಡಿಸಿಎಂ ಅಶ್ವತ್ಥ್ ನಾರಾಯಣ್ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, ಡಿಸಿಎಂ ಅಶ್ವತ್ಥ್ ನಾರಾಯಣ್ ಕೋರ್ ಕಮಿಟಿಯಲ್ಲಿ ಇಲ್ಲ. ಅಲ್ಲಿ ಏನು ತೀರ್ಮಾನ ಆಗಬೇಕೋ ಅದೆಲ್ಲಾ ಆಗಿದೆ ಎಂದು ಅವರು ತಿಳಿಸಿದ್ದಾರೆ.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಾನು ದಲಿತ ವಿರೋಧಿಯಲ್ಲ, ತಪ್ಪಾಗಿದ್ದರೆ ಕ್ಷಮಿಸಿ ಎಂದ ಜಿಟಿ ದೇವೇಗೌಡ

ಬಿಜೆಪಿ ಮತಕಳ್ಳತನದಿಂದ ಅಧಿಕಾರ ಉಳಿಸಿಕೊಂಡಿದೆ: ಪ್ರಿಯಾಂಕಾ ಗಾಂಧಿ ಕಿಡಿ

ಮಹಾತ್ಮ ಗಾಂಧೀಜಿ ಮೇಲೂ ಆರ್‌ಎಸ್‌ಎಸ್ ಅದೇ ತಂತ್ರವನ್ನು ಹೆಣೆದಿತ್ತು: ರಾಹುಲ್ ಗಾಂಧೀಜಿ

ಬೀದಿ ನಾಯಿ ಪ್ರಕರಣದಲ್ಲಿ ಸುಪ್ರೀಂ ತೀರ್ಪುನ ಬಳಿಕ ಕ್ರಮಕ್ಕೆ ಮುಂದಾದ ಸರ್ಕಾರ

ಕಲಾಸಿಪಾಳ್ಯ: ಕೇಸರಿ ಶಾಲು ಧರಿಸಿದ್ದಕ್ಕೆ ಹಿಗ್ಗಾಮುಗ್ಗಾ ಥಳಿತ, ತನಿಖೆಯಲ್ಲಿ ಭಾರೀ ಬೆಳವಣಿಗೆ

ಮುಂದಿನ ಸುದ್ದಿ
Show comments