Daily Horoscope
✕

ಮೋದಿ ಹಾದಿ ಹಿಡಿದ ಅಭ್ಯರ್ಥಿ ಮಾಡಿದ್ದೇನು?

Webdunia
ಸೋಮವಾರ, 25 ಮಾರ್ಚ್ 2019 (17:02 IST)
ಪ್ರಧಾನಿ ನರೇಂದ್ರ ಮೋದಿ ಕೆಲದಿನಗಳ ಹಿಂದೆ ಪೌರಕಾರ್ಮಿಕರ ಪಾದ ಪೂಜೆ ಮಾಡಿದ ಬೆನ್ನಲ್ಲೇ ಇದೀಗ ಬಿಜೆಪಿ ಅಭ್ಯರ್ಥಿಯೊಬ್ಬರೂ ಅದೇ ಕೆಲಸವನ್ನು ಮಾಡಿದ್ದಾರೆ.

ಹಾಸನದಲ್ಲಿ ಬಿಜೆಪಿ ಅಭ್ಯರ್ಥಿ ಎ.ಮಂಜು, ಪೌರ ಕಾರ್ಮಿಕರ ಪಾದ ಪೂಜೆ ಮಾಡಿದ್ದಾರೆ.

ಹಾಸನ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಎ.ಮಂಜು, ನಗರಸಭೆ ಪೌರ ಕಾರ್ಮಿಕರ ಪಾದ ಪೂಜೆ ಮಾಡಿದ್ದಾರೆ.

ನಗರದ ಹಳೇ ಮಟನ್ ಮಾರ್ಕೆಟ್ ರಸ್ತೆಯಲ್ಲಿ ಪೌರ ಕಾರ್ಮಿಕರ ಮನೆಗೆ ತೆರಳಿ ಪಾದಪೂಜೆ ಸಲ್ಲಿಸಿದ್ರು.‌‌

ನಗರಸಭೆ ಪೌರ ಕಾರ್ಮಿಕರಾದ ರಾಜು- ಅಶ್ವಿನಿ ದಂಪತಿ ಪಾದಪೂಜೆ ಮಾಡಿದ ಮಂಜು, ಮೋದಿ ಕೊಡುಗೆಗಳನ್ನು ಸ್ಮರಿಸಿದ್ರು.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ದೆಹಲಿಯಲ್ಲಿ ಯಾರನ್ನೋ ಮೆಚ್ಚಿಸಲು ಎಸ್.ಐ.ಆರ್ ಪ್ರಕ್ರಿಯೆ ವಿರುದ್ಧ ಸಿಎಂ ಮಾತು: ಅಶ್ವಥ್ ನಾರಾಯಣ

ಭಾರತೀಯ ಮೂಲದ ನವಿ ಪಿಳ್ಳೈಗೆ ಒಲಿದ 2026ರ ನೋಬೆಲ್ ಶಾಂತಿ ಪ್ರಶಸ್ತಿ

ರಾಜ್ಯದಲ್ಲಿ ಆರ್ಥಿಕ ತುರ್ತು ಪರಿಸ್ಥಿತಿ ಎದುರಾಗಿದೆ: ಬಿ.ವೈ.ವಿಜಯೇಂದ್ರ

ಸಿಇಸಿ ವಿರುದ್ಧ ಪ್ರತಿಭಟನೆಗೆ ಯತ್ನ: ಕಾಕ್ರೋಚ್ ಜನತಾ ಪಾರ್ಟಿಗೆ ಪೊಲೀಸರಿಂದ ಬಿಗ್ ಶಾಕ್

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಮುಂದಿನ ಸುದ್ದಿ
Show comments