Select Your Language

Notifications

webdunia
webdunia
webdunia
webdunia

ಜಾತಿ ಆಧಾರದಲ್ಲಿ ನನಗೆ ಸಚಿವ ಸ್ಥಾನವನ್ನು ನೀಡಿಲ್ಲ ಎಂದ ಶಾಸಕ ಮುರುಗೇಶ್ ನಿರಾಣಿ

ಜಾತಿ ಆಧಾರದಲ್ಲಿ ನನಗೆ ಸಚಿವ ಸ್ಥಾನವನ್ನು ನೀಡಿಲ್ಲ ಎಂದ ಶಾಸಕ ಮುರುಗೇಶ್ ನಿರಾಣಿ
ಬೆಂಗಳೂರು , ಬುಧವಾರ, 13 ಜನವರಿ 2021 (11:00 IST)
ಬೆಂಗಳೂರು : ಜಾತಿ ಆಧಾರದಲ್ಲಿ ನನಗೆ ಸಚಿವ ಸ್ಥಾನವನ್ನು ನೀಡಿಲ್ಲ ಎಂದು ಶಾಸಕ ಮುರುಗೇಶ್ ನಿರಾಣಿ ಹೇಳಿದ್ದಾರೆ.

ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಹಿಂದೆ ಸಚಿವನಾಗಿದ್ದಾಗ ಅಭಿವೃದ್ಧಿ ಕೆಲಸ ಮಾಡಿದ್ದೇನೆ. ನನಗೆ ನೀಡಿದ್ದ ಖಾತೆಯನ್ನು ಯಶಸ್ವಿಯಾಗಿ ನಿಭಾಯಿಸಿದ್ದೆ. ಹೀಗಾಗಿ ನನಗೆ ಮಂತ್ರಿ ಸ್ಥಾನವನ್ನು ನೀಡಿದ್ದಾರೆ. ನನಗೆ ಯಾವುದೇ ಖಾತೆಯನ್ನು ಕೊಟ್ಟರೂ ನಿಭಾಯಿಸುತ್ತೇನೆ. ಸಂಜೆ 4 ಗಂಟೆಗೆ ಸಚಿವ ಸಂಪುಟ ವಿಸ್ತರಣೆ ನಡೆಯಲಿದೆ. ನನಗೆ ಸಚಿವ ಸ್ಥಾನ ನೀಡಿದ್ದಕ್ಕೆ ಧನ್ಯವಾದ ಸಲ್ಲಿಸುತ್ತೇನೆ  ಎಂದು ಹೇಳಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಬಿಸ್ಕತ್ ಖರೀದಿಸಲು ಬಂದ ಹುಡುಗಿಯ ಮೇಲೆ ಮಾನಭಂಗ ಎಸಗಿ ಕೊಂದ ಕಿರಾಣಿ ಅಂಗಡಿಯವ