Webdunia - Bharat's app for daily news and videos

Install App

ಪಿಎ ರಮೇಶ್ ಆತ್ಮಹತ್ಯೆಯ ಬಗ್ಗೆ ಪರಮೇಶ್ವರ್ ಹೇಳಿದ್ದೇನು?

Webdunia
ಶನಿವಾರ, 12 ಅಕ್ಟೋಬರ್ 2019 (14:44 IST)
ಬೆಂಗಳೂರು : ಐಟಿ ದಾಳಿಗೆ ಬೇಸತ್ತು ತಮ್ಮ ಪಿಎ ರಮೇಶ್ ಆತ್ಮಹತ್ಯೆ ಮಾಡಿಕೊಂಡಿದ್ದಕ್ಕೆ ಮಾಜಿ ಡಿಸಿಎಂ ಪರಮೇಶ್ವರ್ ಬೇಸರ ವ್ಯಕ್ತಪಡಿಸಿದ್ದಾರೆ.



ಈ ಬಗ್ಗೆ ಪ್ರತಿಕ್ರಿಯಿಸಿದ ಅವರು, ರಮೇಶ್ ತುಂಬಾ ಒಳ್ಳೆಯ ಹುಡುಗ. ನಾನು ಕಾಂಗ್ರೆಸ್ ಸಮಿತಿಯಲ್ಲಿ ಅಧ್ಯಕ್ಷನಾಗಿದ್ದಾಗಿನಿಂದ  ನನ್ನ ಜೊತೆ ಕೆಲಸಮಾಡಿಕೊಂಡು ಇದ್ದಾನೆ. ದುರದೃಷ್ಟಕರ ಯಾಕೆ ಹೀಗೆ ಮಾಡಿಕೊಂಡಿದ್ದಾನೋ ಗೊತ್ತಿಲ್ಲ. ಇಂದು ಬೆಳಿಗ್ಗೆ ಅವನಿಗೆ ಧೈರ್ಯ ಹೇಳಿ ಸಮಾಧಾನ ಮಾಡಿ ಕಳುಹಿಸಿದೆ. ಆದರೆ ಈಗ ಈ ರೀತಿ ಮಾಡಿಕೊಂಡಿದ್ದಾನೆ ಎಂದು ಬೇಸರಗೊಂಡಿದ್ದಾರೆ.

 

ಕಳೆದ ಎರಡು ದಿನಗಳ ಹಿಂದೆ ಐಟಿ ಅಧಿಕಾರಿಗಳು ರಮೇಶ್ ಅವರನ್ನು ವಿಚಾರಣೆಗೆ ಒಳಪಡಿಸಿದ್ದರು. ಆದರೆ ಐಟಿ ಅಧಿಕಾರಿಗಳು ಬೆದರಿಕೆ ಹಾಕಿದ್ದಾರೋ ಇಲ್ಲವೋ ಎಂಬುದು ನನಗೆ ಗೊತ್ತಿಲ್ಲ. ಅದರ ಬಗ್ಗೆ ನಾನು ಪರಿಶೀಲಿಸುತ್ತೇನೆ ಎಂದು ಅವರು ತಿಳಿಸಿದ್ದಾರೆ.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅಹ್ಮದಾಬಾದ್ ವಿಮಾನ ಪತನ: ಸಂತ್ರಸ್ತರಿಗೆ ಹಣ ನೀಡಲು ಏರ್ ಇಂಡಿಯಾ ಕಳ್ಳಾಟವಾಡುತ್ತಿದೆಯೇ

ಕೊವಿಡ್ ಲಸಿಕೆಯಿಂದ ಹೃದಯಾಘಾತವಾಗ್ತಿರೋದು ನಿಜಾನಾ: ತಜ್ಞರ ಸಮಿತಿ ವರದಿ ಲೀಕ್

ಹೃದಯದ ಸಮಸ್ಯೆಗೂ ಗ್ಯಾಸ್ಟ್ರಿಕ್ ನೋವಿಗೂ ಇರುವ ವ್ಯತ್ಯಾಸವೇನು ತಿಳಿಯಿರಿ

Karnataka Weather: ಕರಾವಳಿ ಸೇರಿದಂತೆ ಉಳಿದ ಜಿಲ್ಲೆಗಳಲ್ಲಿ ಇನ್ನೆಷ್ಟು ದಿನ ಮಳೆಯಿರಲಿದೆ

ಹೆಚ್ಚುತ್ತಿರುವ ಪ್ರಕರಣಗಳ ಮಧ್ಯೆ ಜಯದೇವ್‌ಗೆ ರೋಗಿಗಳ ಸಂಖ್ಯೆ ಹೆಚ್ಚಳ: ಹೆಚ್ಚುವರಿ ತಜ್ಞ ವೈದ್ಯರ ನಿಯೋಜನೆ

ಮುಂದಿನ ಸುದ್ದಿ
Show comments