Select Your Language

Notifications

webdunia
webdunia
webdunia
webdunia

ಕರ್ನಾಟಕ ಬಿಜೆಪಿ ರಾಜ್ಯಾಧ್ಯಕ್ಷರ ಬದಲಾವಣೆಯ ಬಗ್ಗೆ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲು ಹೇಳಿದ್ದೇನು?

ಕರ್ನಾಟಕ ಬಿಜೆಪಿ ರಾಜ್ಯಾಧ್ಯಕ್ಷರ ಬದಲಾವಣೆಯ ಬಗ್ಗೆ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲು ಹೇಳಿದ್ದೇನು?
ಬೆಂಗಳೂರು , ಶನಿವಾರ, 13 ಮಾರ್ಚ್ 2021 (12:26 IST)
ಬೆಂಗಳೂರು : ಕರ್ನಾಟಕ ಬಿಜೆಪಿ ರಾಜ್ಯಾಧ್ಯಕ್ಷರ ಬದಲಾವಣೆ ವಿಚಾರದ ಬಗ್ಗೆ ಪ್ರತಿಕ್ರಿಯಿಸಲು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲು ಅವರು ನಿರಾಕರಿಸಿದ್ದಾರೆ ಎನ್ನಲಾಗಿದೆ.

ಕುಂದಾಪುರ ಕೋಟಾದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಮಗೆ ಕೆಂದ್ರದಿಂದ ಯಾವುದೇ ಸೂಚನೆ ಬಂದಿಲ್ಲ ನಾವು ಉಪಚುನಾವಣೆಯ ತಯಾರಿಯಲ್ಲಿ ಇದ್ದೇವೆ. ನಮ್ಮ ಗುರಿ ಉಪಚುನಾವಣೆ ಗೆಲ್ಲುವುದಷ್ಟೇ ಎಂದು ತಿಳಿಸಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಸಿಎಂ ಮಮತಾ ಮೇಲೆ ಆಗಿದ್ದು ದಾಳಿಯಲ್ಲ, ಆಕ್ಸಿಡೆಂಟ್