Daily Horoscope
✕

ವಿದ್ಯಾರ್ಥಿನಿಯರ ಹಾಸ್ಟೆಲ್ ಗೆ ನುಗ್ಗಿ ವಿಕೃತ ಕಾಮಿ ಅಲ್ಲಿ ಮಾಡಿದ್ದೇನು ಗೊತ್ತಾ?

Webdunia
ಶನಿವಾರ, 8 ಡಿಸೆಂಬರ್ 2018 (07:26 IST)
ಹಾಸನ : ಹಾಸನದ ವಿದ್ಯಾನಗರ ಬಡಾವಣೆಯಲ್ಲರುವ ವಿದ್ಯಾರ್ಥಿನಿಯರ ಹಾಸ್ಟೆಲ್ ಒಂದಕ್ಕೆ ವಿಕೃತ ಕಾಮಿಯೊಬ್ಬ ನುಗ್ಗಿ ವಿದ್ಯಾರ್ಥಿನಿಯರಿಗೆ ಕಾಟ ನೀಡಿದ ಘಟನೆ ನಡೆದಿದೆ.


ಮೊದಲು ಮನೆಯೊಂದಕ್ಕೆ ನುಗ್ಗಿದ ಈತ ಬೈಕ್ ಕಳ್ಳತನಕ್ಕೆ ಯತ್ನಿಸಿದ. ಆದರೆ ಅದು ಸ್ಟಾರ್ಟ್ ಆಗದ ಕಾರಣ ಕಾಂಪೌಂಡ್ ಒಳಗೆ ನಿಲ್ಲಿಸಿದ್ದ ಬೈಕ್ ಹೊರತಂದು ಬೆಂಕಿ ಹಚ್ಚಿದ್ದಾನೆ. ನಂತರ ವಿದ್ಯಾರ್ಥಿನಿಯರ ಹಾಸ್ಟೆಲ್ ಗೆ ನುಗ್ಗಿ ವಿದ್ಯಾರ್ಥಿನಿಯರ ಬಟ್ಟೆ ಧರಿಸಿ ವಿದ್ಯಾರ್ಥಿನಿಯರಿಗೆ ಕಾಟ ನೀಡಿದ್ದಾನೆ.


ಇನ್ನೂ ಎಲ್ಲ ದೃಶ್ಯವಳಿಗಳು ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ವಿದ್ಯಾನಗರ ಬಡಾವಣೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ