ಅಪ್ರಾಪ್ತ ಸೋದರ ಸಂಬಂಧಿಗೆ ಆರ್ ಟಿಐ ಕಾರ್ಯಕರ್ತ ಮಾಡಿದ್ದೇನು ಗೊತ್ತಾ?

Webdunia
ಗುರುವಾರ, 5 ನವೆಂಬರ್ 2020 (06:17 IST)
ಮುಂಬೈ : ತನ್ನ ಅಪ್ರಾಪ್ತ  ಸೋದರ ಸಂಬಂಧಿಯ ಮೇಲೆ ಮಾನಭಂಗ ಎಸಗಿದ ಆರೋಪದ ಮೇಲೆ ನಗರ ಮೂಲದ ಆರ್ ಟಿಐ ಕಾರ್ಯಕರ್ತನ ವಿರುದ್ಧ ಎಫ್ ಐಆರ್ ದಾಖಲಿಸಲಾಗಿದೆ.

17 ವರ್ಷ ಸಂತ್ರಸ್ತೆ ಹಾಗೂ ಆರ್ ಟಿಐ ಕಾರ್ಯಕರ್ತ ಒಂದೇ ನಗರದಲ್ಲಿ ವಾಸವಾಗಿದ್ದಾರೆ. ಆತ ಸಂತ್ರಸ್ತೆಯ ಮೇಲೆ ಮಾನಭಂಗ ಎಸಗಿದ ಹಿನ್ನಲೆಯಲ್ಲಿ ಸಂತ್ರಸ್ತೆ ತನ್ನ ತಾಯಿಯ ಜೊತೆಗೆ ಮಾಲ್ವಾನಿ ಠಾಣೆಗೆ ಬಂದು ಪೊಲೀಸರಿಗೆ ದೂರು ನೀಡಿದ್ದಾಳೆ.

ಈ ಬಗ್ಗೆ ಪೊಲೀಸರು ಐಪಿಸಿ ಸೆಕ್ಷನ್ 376 ಮತ್ತು ಪೊಕ್ಸೊ ಕಾಯ್ದೆಯಡಿ ಆರೋಪಿಯ ವಿರುದ್ಧ ಪ್ರಕರಣ ದಾಖಲಿಸಿದ್ದು, ಪರಾರಿಯಾದ ಆರೋಪಿಗಾಗಿ ಹುಡುಕಾಟ ನಡೆಸುತ್ತಿದ್ದಾರೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕಾರ್ಕಳ: ಮುಖ್ಯ ಶಿಕ್ಷಕರು ಹೇಳಿದ್ರೂ ಕೇಳದೇ ಜನಿವಾರ, ದಾರ ತೆಗೆಸುತ್ತಿದ್ದ ಶಿಕ್ಷಕ ಅಮಾನತು

ಖರ್ಗೆ ಭೇಟಿ ಫೋಟೋ ಹಾಕಿದ್ರಿ, ಮೋದಿ ಜೊತೆಗಿರುವ ಫೋಟೋ ಯಾಕಿಲ್ಲ: ಸಿದ್ದರಾಮಯ್ಯಗೆ ಪ್ರಶ್ನೆ

ಪತ್ನಿಗೆ ಅನಾರೋಗ್ಯ, ಕೆಲಸ ಕಾರ್ಯ ಬಿಟ್ಟು ಓಡಿ ಬಂದ ಸಿಎಂ ಸಿದ್ದರಾಮಯ್ಯ

Karnataka Weather: ಮುಗಿದಿಲ್ಲ ಮಳೆಗಾಲ, ಇಂದು ಈ ಜಿಲ್ಲೆಗಳಿಗೆ ಮಳೆ ಸಾಧ್ಯತೆ

ದೆಹಲಿ ಸ್ಫೋಟ ಪ್ರಕರಣ, ಸಾವಿನ ಸಂಖ್ಯೆ 15ಕ್ಕೆ ಏರಿಕೆ

ಮುಂದಿನ ಸುದ್ದಿ
Show comments