ಕಾರಿನ ಮೇಲೆ ಮೂತ್ರ ಮಾಡಿದ್ದಕ್ಕೆ ಗದರಿಸಿದ ಸೆಕ್ಯುರಿಟಿ ಗಾರ್ಡ್ ಗೆ ಆಟೋ ಚಾಲಕ ಹೀಗಾ ಮಾಡೋದು?

Webdunia
ಶುಕ್ರವಾರ, 20 ನವೆಂಬರ್ 2020 (06:57 IST)
ಪುಣೆ : ಕಂಪೆನಿ ಮಾಲೀಕನ ಕಾರಿನ ಮೇಲೆ ಮೂತ್ರ ಮಾಡಿದ್ದಕ್ಕೆ ಗದರಿಸಿದ ಸೆಕ್ಯುರಿಟಿ ಗಾರ್ಡ್ ಗೆ ಆಟೋ ಚಾಲಕನೊಬ್ಬ ಬೆಂಕಿ ಹಚ್ಚಿದ ಘಟನೆ ಪುಣೆಯ ಭೋಸರಿಯಲ್ಲಿ ನಡೆದಿದೆ.

ಆಟೋ ಚಾಲಕ ಮಹೇಂದ್ರ ಬಾಲು (31) ಆರೋಪಿ ಎಂದು ಗುರುತಿಸಲಾಗಿದೆ. ಈತ ಕಂಪೆನಿಯೊಂದರ ಮಾಲೀಕನ ಕಾರಿನ ಮೇಲೆ ಮೂತ್ರ ವಿಸರ್ಜನೆ ಮಾಡಿದ್ದಾನೆ. ಆಗ ಅಲ್ಲಿದ್ದ ಸೆಕ್ಯುರಿಟಿ ಆಟೋ ಚಾಲಕನಿಗೆ ಗದರಿದ್ದಾನೆ. ಇದರಿಂದ ಇಬ್ಬರ ನಡುಗೆ ಗಲಾಟೆ ನಡೆದಿದ್ದು ಕಂಪೆನಿಯ ಸಿಬ್ಬಂದಿಗಳು ಮಧ್ಯೆ ಪ್ರವೇಶಿಸಿ ಜಗಳ ನಿಲ್ಲಿಸಿದ್ದಾರೆ. ಆದರೆ ಅಲ್ಲಿಂದ ಹೊರಟು ಹೋದ ಚಾಲಕ ಮತ್ತೆ ಸಂಜೆ ವೇಳೆಗೆ ಬಂದು ಸೆಕ್ಯುರಿಟಿ ಗಾರ್ಡ್ ಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ್ದಾನೆ. ಇದರ ಪರಿಣಾಮ ಆತ 20ರಷ್ಟು ಸುಟ್ಟು ಹೋಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಈ ಬಗ್ಗೆ ಆಟೋ ಡ್ರೈವರ್ ವಿರುದ್ಧ ಪೊಲೀಸ್ ಠಾಣೆಯಲ್ಲಿ ಕೊಲೆ ಯತ್ನದ ಪ್ರಕರಣ ದಾಖಲಾಗಿದ್ದು, ಪೊಲೀಸರು ಆರೋಪಿಯನ್ನು ಬಂಧಿಸಿ ಜೈಲಿಗಟ್ಟಿದ್ದಾರೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮೂರು ರಾಷ್ಟ್ರಗಳ ಪ್ರವಾಸ: ಅಮ್ಮಾನ್‌ಗೆ ಆಗಮಿಸಿದ ಪ್ರಧಾನಿ ಮೋದಿ

ದೆಹಲಿ ದಟ್ಟ ಹೊಗೆ, ಮಂಜು: ಇಂದು 40 ವಿಮಾನಗಳು ರದ್ದು

ವಿಳಂಬವಿಲ್ಲ, ನಿರ್ಲಕ್ಷ್ಯವಿಲ್ಲ, ಸಾಬೂಬುಗಳನ್ನು ಹೇಳಲಿಲ್ಲ

ಕಾಂಗ್ರೆಸ್ ಸಮಾವೇಶದಲ್ಲಿ ಮೋದಿ ಸಮಾಧಿ ಬಗ್ಗೆ ಮಾತು: ಸಂಸತ್ ನಲ್ಲಿ ಸೋನಿಯಾ ಕ್ಷಮೆಗೆ ಬಿಜೆಪಿ ಪಟ್ಟು

ವಿಚಾರಣೆ ಬಿಟ್ಟು ದೆಹಲಿಯಿಂದ ತುರ್ತಾಗಿ ರಾಜ್ಯಕ್ಕೆ ವಾಪಾಸ್ಸಾದ ಡಿಕೆ ಶಿವಕುಮಾರ್, ಕಾರಣ ಗೊತ್ತಾ

ಮುಂದಿನ ಸುದ್ದಿ
Show comments