ಎವರ್ ಗ್ರೀನ್ ಸಿಎಂ ಎಂದವನಿಗೆ ಸಿದ್ದರಾಮಯ್ಯ ಮಾಡಿದ್ದೇನು?

Webdunia
ಗುರುವಾರ, 4 ಜುಲೈ 2019 (16:04 IST)
ಮಾಜಿ ಸಿಎಂ ಹಾಗೂ ಮೈತ್ರಿ ಸರಕಾರದ ಸಮನ್ವಯ ಸಮಿತಿ ಅಧ್ಯಕ್ಷ ಸಿದ್ದರಾಮಯ್ಯ ಎವರ್ ಗ್ರೀನ್ ಸಿಎಂ  ಅಂತೆ. ಹೀಗಂದವನಿಗೆ ಸಿದ್ದರಾಮಯ್ಯ ಮಾಡಿದ್ದೇನು?

ಮೈಸೂರಿನಲ್ಲಿ ಆಯೋಜಿಸಿದ್ದ ಕಾಂಗ್ರೆಸ್ ಕಾರ್ಯಕರ್ತ ಸಭೆಯಲ್ಲಿ ಪಾಲ್ಗೊಳ್ಳುವುದಕ್ಕಾಗಿ ಸಿದ್ದರಾಮಯ್ಯ ಖಾಸಗಿ ಹೊಟೆಲ್ ಗೆ ಆಗಮಿಸಿದ್ದರು. ಆ ಸಂದರ್ಭದಲ್ಲಿ ಸಿದ್ದರಾಮಯ್ಯನವರ ಅಭಿಮಾನಿಯೊಬ್ಬ ಸಿದ್ದರಾಮಯ್ಯರ ಪರ ಘೋಷಣೆ ಕೂಗಿದ. ಅಷ್ಟೇ ಅಲ್ಲ, ಅಣ್ಣಾ ನೀವು ಎವರ್ ಗ್ರೀನ್ ಎಂದು ಹೊಗಳಿದೆ.

ಅಭಿಮಾನಿಯ ಮಾತು ಕೇಳಿಸಿಕೊಂಡ ಸಿದ್ದರಾಮಯ್ಯ, ಹೋಗೋ ಮೂದೇವಿ ಅಂತ ತಮ್ಮ ಅಭಿಮಾನಿಯ ಕೆನ್ನೆಯನ್ನು ಪ್ರೀತಿಯಿಂದ ತಟ್ಟಿ ಖುಷಿಪಡಿಸಿದ್ರು.

ಮಾಜಿ ಸಿಎಂ ಸಿದ್ದರಾಮಯ್ಯನವರನ್ನು ಕಂಡ ಅಭಿಮಾನಿ ಅವರನ್ನು ಎವರ್ ಗ್ರೀನ್ ಸಿಎಂ ಅಂತ ಕರೆದು ಅಭಿಮಾನ ತೋರಿದ್ದಾನೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬಿಸಿಲ ಝಳ ಹೆಚ್ಚಳ: ನೀರಿನ ಸಮಸ್ಯೆಯಾಗದಂತೆ ಕ್ರಮಕ್ಕೆ ಉಡುಪಿ ಡಿಸಿ ಸೂಚನೆ

ಕರ್ನಾಟಕ ಬಜೆಟ್‌: ರಾಜ್ಯದ ವಿವಿಧ ನಗರಕ್ಕೆ ಹೊಸ 12 ಬಜೆಟ್ ಘೋಷಣೆ

ಸಿದ್ದರಾಮಯ್ಯರ ದಾಖಲೆಯ ಬಜೆಟ್ ಬಗ್ಗೆ ಡಿಕೆ ಶಿವಕುಮಾರ್ ಪ್ರತಿಕ್ರಿಯೆ ಹೀಗಿತ್ತು

ಸಿದ್ದರಾಮಯ್ಯರ ಬಜೆಟ್‌ನಲ್ಲಿ ಅಲ್ಪಸಂಖ್ಯಾತರಿಗೆ ಮಾತ್ರ ಬೊಕ್ಕಸದ ಪಾಲು

ಸಿದ್ದರಾಮಯ್ಯ ಬಜೆಟ್ ವಿರುದ್ಧ ಖಾಲಿ ಚೊಂಬು ಹಿಡಿದು ಬಿಜೆಪಿ ಪ್ರತಿಭಟನೆ

ಮುಂದಿನ ಸುದ್ದಿ
Show comments