Webdunia - Bharat's app for daily news and videos

Install App

ಮಂಗಳೂರಿನಲ್ಲಿ ಬಷೀರ್ ಸಾವಿನ ಕುರಿತು ಸಿಎಂ ಸಿದ್ದರಾಮಯ್ಯ ಕಿಡಿಕಾರಿದ್ದು ಯಾರ ವಿರುದ್ಧ ಗೊತ್ತಾ...?

Webdunia
ಭಾನುವಾರ, 7 ಜನವರಿ 2018 (10:37 IST)
ಶಿವಮೊಗ್ಗ: ಮಂಗಳೂರಿನ ಬಷೀರ್ ಎಂಬುವವರನ್ನು ದುಷ್ಕರ್ಮಿಗಳು ಹತ್ಯೆಗೈದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಅವರು ಶಿವಮೊಗ್ಗದಲ್ಲಿ  ಬಿಜೆಪಿ ವಿರುದ್ಧ ಹೇಳಿಕೆಗಳನ್ನು ನೀಡಿದ್ದಾರೆ.


‘ಶವದ ಮುಂದೆ ರಾಜಕೀಯ ಮಾಡುವುದನ್ನು ಆರ್.ಎಸ್.ಎಸ್ , ಭಜರಂಗದಳ ಬಿಡಬೇಕು’ ಎಂದು ಶಿವಮೊಗ್ಗದಲ್ಲಿ  ಸಿಎಂ ಸಿದ್ದರಾಮಯ್ಯ ಅವರು ಹೇಳಿಕೆ ನೀಡಿದ್ದು, ‘ಮಂಗಳೂರಿನಲ್ಲಿ ಮುಸ್ಲಿಂ ಯುವಕ ಮೃತಪಟ್ಟಿದ್ದಾನೆ. ಇದಕ್ಕೆ ಏಕೆ ಬಿಜೆಪಿ ಅವರು ಪ್ರತಿಭಟನೆ ಮಾಡುತ್ತಿಲ್ಲ. ಬಿಜೆಪಿ ಅವರು ಕೋಮು ಭಾವನೆ ಬಿತ್ತುವುದು ಬಿಡಬೇಕು’ ಎಂದು ಸಿಎಂ ಸಿದ್ದರಾಮಯ್ಯ ಅವರು ಹೇಳಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ವಿಕ್ಟೋರಿಯಾ ಆಸ್ಪತ್ರೆಗೆ ಸಿಎಂ ಸಿದ್ದರಾಮಯ್ಯ ದಿಡೀರ್ ಭೇಟಿ ಹಿಂದಿನ ಕಾರಣ ಇಲ್ಲಿದೆ

ಧರ್ಮಸ್ಥಳ: ನಿರ್ಣಾಯಕ ಘಟಕ್ಕೆ ತಲುಪುತ್ತಿರುವಾಗಲೇ ಮತ್ತೊಬ್ಬ ಅಪರಿಚಿತ ಎಂಟ್ರಿ

ಚೀನಾಗೆ ಪ್ರಧಾನಿ ಮೋದಿ ಮಹತ್ವದ ಭೇಟಿ

22ತಿಂಗಳಲ್ಲಿ 300ಲೀಟರ್‌ ಹೆಚ್ಚು ಎದೆಹಾಲು ದಾನ: ಏಷ್ಯಾ ಬುಕ್‌ ಆಫ್ ರೆಕಾರ್ಡ್‌ ಸೇರಿದ ತಮಿಳುನಾಡಿ ಮಹಿಳೆ

ಅಮಿತ್ ಶಾ ವಿರುದ್ಧ ಅವಹೇಳನಕಾರಿ ಹೇಳಿಕೆ ಪ್ರಕರಣ: ರಾಹುಲ್ ಗಾಂಧಿಗೆ ಬಿಗ್ ರಿಲೀಫ್‌

ಮುಂದಿನ ಸುದ್ದಿ
Show comments