Select Your Language

Notifications

webdunia
webdunia
webdunia
webdunia

ಡಿ.ಕೆ.ಶಿವಕುಮಾರ್ ಗೆ ಇಡಿ ಸಮನ್ಸ್ ನೀಡಿರುವ ಬಗ್ಗೆ ಸಿದ್ದರಾಮಯ್ಯ ಹೇಳಿದ್ದೇನು?

ಮೈಸೂರು
ಮೈಸೂರು : ಡಿ.ಕೆ.ಶಿವಕುಮಾರ್ ಗೆ ಇಡಿ ಸಮನ್ಸ್ ನೀಡಿರುವ ವಿಚಾರ ಅಧಿಕಾರ ದುರುಪಯೋಗವಾಗುವ ಕೆಲಸವಾಗ್ತಿದೆ ಎಂದು ಮೈಸೂರಿನಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.




ಈ ಬಗ್ಗೆ ಪ್ರತಿಕ್ರಿಯೆ ನೀಡಿದ ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಕಾನೂನು ಹೋರಾಟ ಮಾಡ್ತಿದ್ದಾರೆ. ಹೈಕೋರ್ಟ್ ನಲ್ಲಿ ಅರ್ಜಿ ವಜಾ ಆಗಿರುವ ಹಿನ್ನಲೆ ಡಿಕೆ ಶಿವಕುಮಾರ್ ಸುಪ್ರೀಂಕೋರ್ಟ್ ಗೆ ಹೋಗ್ತಾರೆ’ ಎಂದು ಹೇಳಿದ್ದಾರೆ.


ಯಾರೂ ಅಧಿಕಾರ ದುರುಪಯೋಗವಾಗುವಂತಹ ಕೆಲಸ ಮಾಡ್ಬಾರದು. ಅಧಿಕಾರ ದುರುಪಯೋಗವಾಗುವ ಕೆಲಸವಾಗ್ತಿದೆ ಎಂದು ಅನ್ನಿಸ್ತಿದೆ ಎಂದು ಸಿದ್ದರಾಮಯ್ಯ ತಿಳಿಸಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

41 ಲಕ್ಷ ರೂಪಾಯಿ ವಿದ್ಯುತ್ ಬಿಲ್ ಕಟ್ಟದೆ ಬಾಕಿ ಇಟ್ಟುಕೊಂಡ ಪಾಕ್ ಪ್ರಧಾನಿ