Daily Horoscope
✕

ಮೈತ್ರಿ ಸರ್ಕಾರ ಬೀಳುತ್ತೆ ಎಂಬ ಬಿಜೆಪಿ ಹೇಳಿಕೆಗೆ ಸಿದ್ದರಾಮಯ್ಯ ಹೇಳಿದ್ದೇನು ಗೊತ್ತಾ?

Webdunia
ಶನಿವಾರ, 8 ಡಿಸೆಂಬರ್ 2018 (12:06 IST)
ಬೆಂಗಳೂರು : ಮೈತ್ರಿ ಸರ್ಕಾರ ಬೀಳುತ್ತೆ ಎಂಬ ಬಿಜೆಪಿ ಹೇಳಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಸರ್ಕಾರ ಯಾವುದೇ ಕಾರಣಕ್ಕೂ ಬೀಳುವುದಿಲ್ಲ ಎಂದು ಬಿಜೆಪಿ ನಾಯಕರಿಗೆ ಮಾಜಿ ಸಿಎಂ ಸಿದ್ದರಾಮಯ್ಯ ಟಾಂಗ್ ನೀಡಿದ್ದಾರೆ.


ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದಲೂ ಬಿಜೆಪಿ ಹೇಳುತ್ತಲೇ ಇದೆ. ನಮ್ಮ ಸರ್ಕಾರ ಯಾವುದೇ ಕಾರಣಕ್ಕೂ ಬೀಳುವುದಿಲ್ಲ. ಬಿ.ಎಸ್.ಯಡಿಯೂರಪ್ಪಗೆ ವಯಸ್ಸಾಗಿದೆ. ಅವರಿಗೆ ಲೋಕಸಭೆ ಚುನಾವಣೆಗೂ ಮುನ್ನ ಸಿಎಂ ಆಗುವ ಬಯಕೆ ಇದೆ. ಅದು ಯಾವುದೇ ಕಾರಣಕ್ಕೂ ಸಾಧ್ಯವಿಲ್ಲ. ನಮ್ಮ ಸಮ್ಮಿಶ್ರ ಸರ್ಕಾರ ಸುಭದ್ರವಾಗಿದೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಅವರು ಬಿಜೆಪಿ ನಾಯಕರಿಗೆ ಖಡಕ್ ಆಗಿ ಹೇಳಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಓ ಮೈ ಪ್ಯಾರೀ ವೈಫ್ ಎಂದು ಹೆಂಡ್ತಿಯನ್ನು ತಬ್ಬಿ ಮುದ್ದಾಡಿದ ಗಂಡ.. ಅಷ್ಟಕ್ಕೇ ಆಕೆ ಕತೆ ಹೀಗಾಗೋದಾ.. Video

ಕುಂಟುತ್ತಾ ನಾಮಪತ್ರ ಸಲ್ಲಿಸಲು ಬಂದ ಮಹಿಳಾ ಅಭ್ಯರ್ಥಿ: ಬೈಕ್ ಗುದ್ದಿಬಿಡುತ್ತದೆ ಎನ್ನುವಾಗ ವಾಕರ್ ಕೆಳಗೆ ಹಾಕಿ ಎಸ್ಕೇಪ್: ಫನ್ನಿ Video

ದಸರಾದಲ್ಲಿ ಸಚಿವರನ್ನು ತಡೆದ ಐಪಿಎಸ್ ಅಧಿಕಾರಿ ಪ್ರಸಂಗ: ಸಿಎಂ, ಡಿಸಿಎಂ ಮಹತ್ವದ ಸೂಚನೆ

ಬೇರೆ ಲೊಕೇಷನ್ ನಲ್ಲಿ ಯಾಕೆ ಇಳಿಸಿದೆ…ರಸ್ತೆಯಲ್ಲೇ ಬೈಕ್ ಟ್ಯಾಕ್ಸಿ ಚಾಲಕನಿಗೆ ಮಹಿಳೆಯಿಂದ ಹಿಗ್ಗಾಮುಗ್ಗಾ ಗೂಸಾ Video

Gold Price: ಹಬ್ಬ ಮುಗಿದ ಬೆನ್ನಲ್ಲೇ ಚಿನ್ನದ ದರ ಭರ್ಜರಿ ಇಳಿಕೆ

ಮುಂದಿನ ಸುದ್ದಿ
Show comments