Webdunia - Bharat's app for daily news and videos

Install App

ಬಿಜೆಪಿ, ಜೆಡಿಎಸ್ ಬಗ್ಗೆ ಸಿದ್ದರಾಮಯ್ಯ ಹೇಳಿದ್ದೇನು?

Webdunia
ಮಂಗಳವಾರ, 12 ನವೆಂಬರ್ 2019 (10:33 IST)
ವಿಜಯಪುರ : 15 ಕ್ಷೇತ್ರಗಳ ಉಪಚುನಾವಣೆಯ ಹಿನ್ನಲೆಯಲ್ಲಿ ಬಿಜೆಪಿ ಪರ ಜೆಡಿಎಸ್ ವರಿಷ್ಠ ದೇವೇಗೌಡರು ಹೇಳಿಕೆ ನೀಡಿದ್ದಕ್ಕೆ ಬಿಜೆಪಿ ಜೊತೆ ಜೆಡಿಎಸ್ ಒಳಒಪ್ಪಂದ ಮಾಡಿಕೊಂಡ ಸಾಧ್ಯತೆ ಇದೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.



ವಿಜಯಪುರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಿದ್ದರಾಮಯ್ಯ, ಉಪಚುನಾವಣೆಯಲ್ಲಿ 15 ಸ್ಥಾನ ಗೆಲ್ಲುತ್ತೇವೆಂದು ಹೇಳಿಲ್ಲ. 12 ಕ್ಷೇತ್ರಗಳಲ್ಲಿ ಕಾಂಗ್ರೆಸ್ ಗೆಲ್ಲುತ್ತೆ ಎಂದು ಹೇಳಿದ್ದೇನೆ. ದೇವೇಗೌಡರು ಯಾಕೆ ಹಾಗೇ ಹೇಳಿದ್ದಾರೆಂದು ಗೊತ್ತಿಲ್ಲ. ಬಿಜೆಪಿ ಜೊತೆ ಜೆಡಿಎಸ್ ಒಳಒಪ್ಪಂದ ಮಾಡಿಕೊಂಡ ಸಾಧ್ಯತೆ ಇದೆ ಎಂದು ಹೇಳಿದ್ದಾರೆ.

 

ಮೈತ್ರಿ ಸರ್ಕಾರ ರಚನೆ ವೇಳೆ ನಡೆದ ಸಭೆಯಲ್ಲಿ ನಾನಿರಲಿಲ್ಲ. ಹೈಕಮಾಂಡ್ ಸೂಚನೆ ಹಿನ್ನಲೆ ಸರ್ಕಾರ ರಚನೆಗೆ ಒಪ್ಪಿದೆ ಎಂದ ಅವರು ಬಿಜೆಪಿ ಬಳಿ ದುಡ್ಡಿದೆ, ಅನೈತಿಕ ರಾಜಕೀಯ ಅವರ ಕೆಲಸ ಎಂದು ಕಿಡಿಕಾರಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Suhas Shetty Murder: ತನಿಖೆಯಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಗೃಹ ಸಚಿವಾಲಯದ ಆದೇಶದಲ್ಲೇನಿದೆ

ರೇಣುಕಾಸ್ವಾಮಿ ತಂದೆ ಕಣ್ಣೀರು: ಮಾನವೀಯತೆಯಿಂದಾದ್ರೂ ಸೊಸೆಗೆ ಸರ್ಕಾರಿ ನೌಕರಿ ಕೊಡಿಸಿ

ಯಡಿಯೂರಪ್ಪ ಮನೆ ಮದುವೆಯಲ್ಲಿ ಸಿದ್ದರಾಮಯ್ಯ: ಒಳಗೊಳಗೆ ಎಲ್ಲಾ ಚೆನ್ನಾಗೇ ಇರ್ತೀರಾ ನೆಟ್ಟಿಗರ ಟಾಂಗ್

Suhas Shetty: ಸುಹಾಸ್ ಶೆಟ್ಟಿ ಕೇಸ್ ಎನ್ಐಎಗೆ ವಹಿಸಿದ ಕೇಂದ್ರ: ಕರಾವಳಿಯ ಹತ್ಯಾಕಾಂಡಗಳೆಲ್ಲಾ ಬಯಲಾಗುತ್ತಾ

Bengaluru Stampede: ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಆಕ್ರೋಶ

ಮುಂದಿನ ಸುದ್ದಿ
Show comments