Webdunia - Bharat's app for daily news and videos

Install App

ಪ್ರೇಯಸಿಯ ಜೊತೆ ಸೇರಿ ಹೆತ್ತ ತಾಯಿಗೆ ಮಗ ಮಾಡಿದ್ದೇನು ಗೊತ್ತಾ?

Webdunia
ಶನಿವಾರ, 8 ಡಿಸೆಂಬರ್ 2018 (13:01 IST)
ಗದಗ : ಪ್ರೇಯಸಿಯ ಜೊತೆ ಸೇರಿ ಮಗ ನೊಬ್ಬ ಹೆತ್ತ ತಾಯಿಗೆ ಹಿಗ್ಗಾಮಗ್ಗಾ ಥಳಿಸಿ ಕಾಲುಗಳನ್ನೇ ಮುರಿದ ಘಟನೆ ಗದಗ ನಗರದ  ಎಸ್.ಎಂ ಕೃಷ್ಣಾ ನಗರದಲ್ಲಿ  ನಡೆದಿದೆ.


ಸಿದ್ದಲಿಂಗಯ್ಯ ನಾಗಾವಿಮಠ  ತನ್ನ ಪ್ರೇಯಸಿ ಜೊತೆ ಸೇರಿಕೊಂಡು ಹೆತ್ತ ತಾಯಿಯನ್ನೇ ಥಳಿಸಿದ ಪಾಪಿ. ಪ್ರೇಮವ್ವ ಮಗನಿಂದ ಥಳಿತಕ್ಕೊಳಗಾದ ದುರ್ದೈವಿ ತಾಯಿ. ಇದೀಗ ವೃದ್ಧೆ ತಾಯಿ ಪ್ರೇಮವ್ವ ಜಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.


ಈ ಘಟನೆ ನಡೆದು ನಾಲ್ಕು ದಿನಗಳಾಗಿದ್ದು, ಈಗಾಗಲೇ ವೃದ್ಧೆ ಪ್ರೇಮವ್ವ ದೂರನ್ನು ನೀಡಿದ್ದಾರೆ. ಆದರೆ ಪೊಲೀಸರು ಪುತ್ರ ಹಾಗೂ ಪ್ರೇಯಸಿಯನ್ನು ಬಂಧಿಸದೇ ವೃದ್ಧೆಯ ಜೊತೆ ಅಮಾನವೀಯವಾಗಿ ನಡೆದುಕೊಂಡಿದ್ದಾರೆ ಎಂಬುದಾಗಿ ತಿಳಿದುಬಂದಿದೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Viral Video: ಜಗಳ ಮಾಡ್ತೀಯಾ ಅಂತ ಪತ್ನಿಯನ್ನು ಬಾಲ್ಕನಿಗೇ ನೇತು ಹಾಕಿದ ಗಂಡ

ಕೇದಾರನಾಥಗೆ ಪ್ರಯಾಣಬೆಳೆಸುವವರು ಈ ಸುದ್ದಿಯನ್ನು ಮಿಸ್ ಮಾಡದೇ ಓದಲೇ ಬೇಕು

ಇಸ್ರೇಲ್‌- ಇರಾನ್ ಮಧ್ಯೆ ಹೆಚ್ಚಿದ ಉದ್ವಿಗ್ನತೆ: ಇರಾನ್‌ನಲ್ಲಿ ಭಾರತೀಯರ ಸುರಕ್ಷತೆಗೆ ಸಹಾಯವಾಣಿ ಬಿಡುಗಡೆ

ತಿರುವನಂತಪುರಂನಲ್ಲಿ ತುರ್ತು ಭೂಸ್ಪರ್ಶವಾದ ಬ್ರಿಟಿಷ್ ಫೈಟರ್ ಜೆಟ್‌

ದೇಶದಲ್ಲಿ ಇದೆಂಥಾ ದುರ್ಘಟನೆಗಳು: ಇಂದ್ರಾಯಣಿ ನದಿ ಸೇತುವೆ ಮುರಿದು ಹಲವು ಪ್ರವಾಸಿಗರು ನಾಪತ್ತೆ

ಮುಂದಿನ ಸುದ್ದಿ
Show comments