Webdunia - Bharat's app for daily news and videos

Install App

ಡಿಸಿಎಂ ಆಗುವ ಬಗ್ಗೆ ಶ್ರೀರಾಮುಲು ಹೇಳಿದ್ದೇನು?

Webdunia
ಭಾನುವಾರ, 25 ಆಗಸ್ಟ್ 2019 (13:41 IST)
ಬೆಂಗಳೂರು : ಬಿಜೆಪಿ ಸರ್ಕಾರದಲ್ಲಿ ಡಿಸಿಎಂ ಪಟ್ಟಕ್ಕಾಗಿ ಬಾರೀ ಪೈಪೋಟಿ ನಡೆಯುತ್ತಿದ್ದು, ಶ್ರೀರಾಮುಲು ಡಿಸಿಎಂ ಆಗಬೇಕು ಎನ್ನುವ ಅಭಿಪ್ರಾಯಗಳು ಕೇಳಿ ಬರುತ್ತಿವೆ. ಅಲ್ಲದೇ ಸಾಮಾಜಿಕ ಜಾಲತಾಣಗಳಲ್ಲೂ ಈ ಸುದ್ದಿ ಹರಿದಾಡುತಿದೆ.




ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಶ್ರೀರಾಮುಲು, ರಾಷ್ಟ್ರೀಯ ಅಧ್ಯಕ್ಷರು ಮತ್ತು ಸಿಎಂ ಯಡಿಯೂರಪ್ಪ ಈ ವಿಚಾರದ ಬಗ್ಗೆ ಅಂತಿಮ ನಿರ್ಧಾರ ತೆಗೆದುಕೊಳ್ಳಬೇಕು. ಪಕ್ಷದ ನಿರ್ಧಾರವೇ ಅಂತಿಮ ನಿರ್ಧಾರ. ಪಕ್ಷಕ್ಕಾಗಿ ಕಾಯ ವಾಚ ಮನಸ್ಸು ಕೆಲಸ ಮಾಡುತ್ತೇವೆ. ಸ್ಥಾನಮಾನಕ್ಕೆ ರಾಜಕೀಯ ಮಾಡಿಲ್ಲ, ಸಿದ್ಧಾಂತಕ್ಕಾಗಿ ರಾಜಕಾರಣ ಮಾಡುತ್ತಿದ್ದೇವೆ. ಪಕ್ಷಕ್ಕಾಗಿ ನಮ್ಮ ಆಸೆಗಳನ್ನು ಕುಗ್ಗಿಸಿಕೊಳ್ಳಬೇಕಾಗುತ್ತೆ ಎಂದು ಹೇಳಿದ್ದಾರೆ.


ಅನರ್ಹ ಶಾಸಕ ರಮೇಶ್ ಜಾರಕಿಹೊಳಿಗೆ ಡಿಸಿಎಂ ಸ್ಥಾನ ಕೊಟ್ಟರೂ ಪಾರ್ಟಿ ತೀರ್ಮಾನಕ್ಕೆ ನಾನು ಬದ್ಧ. ನಮ್ಮ ಸ್ವಾರ್ಥಕ್ಕಾಗಿ ಪಕ್ಷಕ್ಕೆ ಇರಿಸು ಮುರಿಸು ಉಂಟು ಮಾಡಬಾರದು. 100% ಪಕ್ಷಕ್ಕಾಗಿ ನಾನು ಯಾವುದೇ ತ್ಯಾಗಕ್ಕೂ ಸಿದ್ಧ ಎಂದು ಅವರು ತಿಳಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಧರ್ಮಸ್ಥಳದ ವಿರುದ್ಧ ದೊಡ್ಡ ಷಡ್ಯಂತ್ರ: ಎಸ್.ಆರ್.ವಿಶ್ವನಾಥ್

ಟಿಪ್ಪು ಸುಲ್ತಾನ್ ದಸರಾ ಮಾಡಿದ್ರು: ತನ್ವೀರ್ ಸೇಠ್ ಹೇಳಿಕೆ

ಬಾನು ಮುಷ್ತಾಕ್ ಹಿಂದೂ ಸಂಸ್ಕೃತಿ ಒಪ್ಪಿ ಬರ್ತಾರಾ: ಬಿವೈ ವಿಜಯೇಂದ್ರ

ಧರ್ಮಸ್ಥಳ ಪ್ರಕರಣದಲ್ಲಿ ಎಸ್ಐಟಿಗೆ ಸೂಚಿಸಿದ ದೆಹಲಿ ನಾಯಕ ಯಾರು: ತೇಜಸ್ವಿ ಸೂರ್ಯ

ಧರ್ಮಸ್ಥಳ ವಿವಾದಕ್ಕೆ ಬಿಜೆಪಿ, ಆರ್ ಎಸ್ಎಸ್ ಕಾರಣ ಎಂದ ಬಿಕೆ ಹರಿಪ್ರಸಾದ್

ಮುಂದಿನ ಸುದ್ದಿ
Show comments