ಆ ಜನರು ಕಚೇರಿಗೆ ಬೀಗ ಹಾಕಿ ಮಾಡಿದ್ದೇನು?

Webdunia
ಮಂಗಳವಾರ, 25 ಜೂನ್ 2019 (16:54 IST)
ಅಲ್ಲಿನ ಜನರು ಗ್ರಾಮ ಪಂಚಾಯಿತಿ ಕಚೇರಿಗೆ ಬೀಗ ಜಡಿದು ತಮ್ಮ ಆಕ್ರೋಶ ಹೊರಹಾಕಿದ್ದಾರೆ.

ಯಾದಗಿರಿ ಜಿಲ್ಲೆಯ ವಡಗೇರಾ ತಾಲ್ಲೂಕಿನ ಹೈಕೋರ್ ಗ್ರಾಮ ಪಂಚಾಯಿತಿ ಕಚೇರಿಗೆ ಬೀಗ ಜಡಿದು ಶಾಶ್ವತ ಕುಡಿಯುವ  ನೀರಿಗಾಗಿ  ಧರಣಿ ಸತ್ಯಾಗ್ರಹ  ಮಾಡಲಾಯಿತು.

ಗ್ರಾಮದ ಜನರೆಲ್ಲಾ, ದಲಿತ ಸಂಘರ್ಷ ಸಮಿತಿಯ ಜಿಲ್ಲಾ ಸಂಘಟನಾ ಸಂಚಾಲಕರಾದ ಶರಣುರಡ್ಡಿ ಹತ್ತಿಗುಡೂರ, ರಂಗನಾಥ್ ಬಾಗಿಲಿ ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಮಹಿಳೆಯರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.

ಕುಡಿಯುವ ನೀರಿನ ಸಮಸ್ಯೆಯನ್ನು ಎದುರಿಸುತ್ತಿದ್ದೇವೆ. ಹೀಗಾಗಿ ಶಾಶ್ವತ ಪರಿಹಾರ ಕಲ್ಪಿಸಬೇಕೆಂದು ಒತ್ತಾಯಿಸಿ ಗ್ರಾಮಸ್ಥರು ಕಚೇರಿಗೆ ಬೀಗ ಹಾಕಿದು.  ಪ್ರತಿಭಟನೆ ಬಳಿಕ ಮನವಿ  ಪತ್ರವನ್ನು ತಾಲೂಕು ಪಂಚಾಯಿತಿ ಅಧಿಕಾರಿಗಳಿಗೆ ಸಲ್ಲಿಸಲಾಯಿತು.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಶಬರಿಮಲೆ ಚಿನ್ನದ ಕಳ್ಳತನ ತನಿಖೆ: ಮಹತ್ವದ ಬೆಳವಣಿಗೆ

ಉಜ್ಜಯಿನಿ ಶ್ರೀ ಮಹಾಕಾಳೇಶ್ವರ ದೇವಸ್ಥಾನಕ್ಕೆ ವಿರಾಟ್‌, ಕುಲದೀಪ್ ಭೇಟಿ

ಕಾಂಗ್ರೆಸ್ಸಿನ ಬಳ್ಳಾರಿ ಜಿಲ್ಲೆಯ ನಾಯಕರ ಕುರ್ಚಿ ಅಲ್ಲಾಡತೊಡಗಿದೆ: ಬಸವರಾಜ ಬೊಮ್ಮಾಯಿ

ದೇಶದಲ್ಲಿ ಕೊನೆಗೂ ಬಂತು ವಂದೇ ಭಾರತ್ ಸ್ಲೀಪರ್ ರೈಲು: ಈ ರೈಲಿನಲ್ಲಿ ಅಂತಹದೇನಿದೆ ವಿಶೇಷ ಗೊತ್ತಾ

ಬಿಎಂಸಿ ಚುನಾವಣೆಯಲ್ಲಿ ಶಿವಸೇನೆಯ ಗರ್ವಭಂಗ: ಬಂಗಲೆ ಕೆಡವಿದವರಿಗೆ ಕಂಗನಾ ರನೌತ್‌ ಕೌಂಟರ್‌

ಮುಂದಿನ ಸುದ್ದಿ
Show comments