ಮಕ್ಕಳಿಂದ ಬೀದಿಗೆ ಬಿದ್ದ ಮಹಿಳೆಗೆ ನಟ ಶ್ರೀಮುರುಳಿ ಮಾಡಿದ್ದೇನು?

Webdunia
ಭಾನುವಾರ, 20 ಜನವರಿ 2019 (22:05 IST)
ಸ್ಯಾಂಡಲ್ ವುಡ್ ಚಿತ್ರನಟ ಶ್ರೀ ಮುರುಳಿ ಮತ್ತೆ ಸುದ್ದಿಯಲ್ಲಿದ್ದಾರೆ.
ಮಕ್ಕಳಿಂದ ಬೀದಿಗೆ ತಳ್ಳಲ್ಪಟ್ಟ ತಾಯಿಯೊಬ್ಬರ ಕಷ್ಟವನ್ನು ನಟ ಶ್ರೀ ಮುರುಳಿ ಆಲಿಸಿದ ಘಟನೆ ನಡೆದಿದೆ.
ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ಸ್ನಾನಘಟ್ಟದ ಬಳಿ ಶ್ರೀ ಮುರುಳಿ ಮಾನವೀಯತೆ ಅನಾವರಣಗೊಂಡಿತು.

ಚಿತ್ರವೊಂದರ ಚಿತ್ರೀಕರಣಕ್ಕಾಗಿ ಶ್ರೀರಂಗಪಟ್ಟಣಕ್ಕೆ ಬಂದಿದ್ದ‌ ಶ್ರೀಮುರುಳಿ, ಸ್ನಾನಘಟ್ಟದ ಬಳಿ ಭಿಕ್ಷೆ ಬೇಡುತ್ತಿದ್ದ ಮಹಿಳೆಯನ್ನು ಕಂಡು ಮರುಗಿದರು. ಆ‌ ಮಹಿಳೆ ಬಳಿ ತೆರಳಿ ಸಾಂತ್ವನ‌ ಹೇಳಿ ತನ್ನೊಡನೆ ಬರುವಂತೆ ಶ್ರೀಮುರುಳಿ ಹೇಳಿದರು.

ಆದರೆ ಚಿತ್ರ ನಟನ ಆಹ್ವಾನವನ್ನು ನಯವಾಗಿ ಮಹಿಳೆ ಬೇಡವೆಂದರು. ವೃದ್ಧ ಮಹಿಳೆಗೆ ಶ್ರೀ‌ಮುರುಳಿಯಿಂದ ಸಹಾಯದ ಭರವಸೆ ನೀಡಲಾಯಿತು. ಕನ್ನಡ ಚಿತ್ರನಟನ ಮಾನವೀಯತೆ ಕಂಡು ಸ್ಥಳೀಯ ಜನರು ಪ್ರಶಂಸೆ‌ ವ್ಯಕ್ತಪಡಿಸಿದರು.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬಿಜೆಪಿ ಗೆದ್ದರೆ ಮತಗಳ್ಳತನ, ಕಾಂಗ್ರೆಸ್ ಗೆದ್ದರೆ ಎಲ್ಲಾ ಚೆನ್ನಾಗಿರುತ್ತಾ: ಶೋಭಾ ಕರಂದ್ಲಾಜೆ

Arecanut Price: ಅಡಿಕೆ, ಕೊಬ್ಬರಿ ಇಂದಿನ ಬೆಲೆ ಇಲ್ಲಿದೆ

ಟನೆಲ್ ರೋಡ್ ಹೆಸರಲ್ಲಿ ಜನರ ಜೀವದ ಜೊತೆ ಚೆಲ್ಲಾಟ ಬೇಡ: ಶೋಭಾ ಕರಂದ್ಲಾಜೆ ಎಚ್ಚರಿಕೆ

ಬೆಂಗಳೂರು ಸುರಂಗ ರಸ್ತೆ ನೆಪದಲ್ಲಿ ದುಡ್ಡು ಹೊಡೆಯುವ ಸ್ಕೀಮ್: ಆರ್ ಅಶೋಕ್

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಮುಂದಿನ ಸುದ್ದಿ
Show comments