Webdunia - Bharat's app for daily news and videos

Install App

ನೂತನ ಎಂಎಲ್ಸಿ ಮನೆಗೆ ಬಂದ ಬಿಜೆಪಿ ರಾಜ್ಯಾಧ್ಯಕ್ಷ ಹೇಳಿದ್ದೇನು?

Webdunia
ಮಂಗಳವಾರ, 28 ಜುಲೈ 2020 (17:09 IST)
ವಿಧಾನ ಪರಿಷತ್ ಗೆ ನೂತನವಾಗಿ ನಾಮನಿರ್ದೇಶನಗೊಂಡವರ ನಿವಾಸಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಭೇಟಿ ನೀಡಿದ್ದಾರೆ.

ಬಿಜೆಪಿ ರಾಜ್ಯಾಧ್ಯಕ್ಷ ನಳಿನಕುಮಾರ ಕಟೀಲ್ ಅವರು ಉತ್ತರಕನ್ನಡ ಜಿಲ್ಲೆಯ ಯಲ್ಲಾಪುರ ತಾಲೂಕಿನ ಹಿತ್ಲಳ್ಳಿಯಲ್ಲಿರುವ ವಿಧಾನ ಪರಿಷತ್ ಸದಸ್ಯ ಶಾಂತಾರಾಮ ಸಿದ್ದಿ ಅವರ ನಿವಾಸಕ್ಕೆ ಭೇಟಿ ನೀಡಿ ಅವರನ್ನು ಅಭಿನಂದಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಕಟೀಲ್, ಅಕ್ಷರವನ್ನೇ ಕಾಣದ ಸಮುದಾಯಕ್ಕೆ ಅಕ್ಷರದ ಬೆಳಕಾಗಿ ಕೆಲಸ ಮಾಡಿಕೊಂಡು ಬಂದವರು ಶಾಂತಾರಾಮ ಸಿದ್ದಿ. ಈ ದೇಶದಲ್ಲಿರುವ ವನವಾಸಿಗಳಿಗೆ ಹತ್ತಾರು ಬುಡಕಟ್ಟು ಜನಾಂಗಗಳಿಗೆ ಅಲ್ಲಿರುವಂತಹ ಸಮಸ್ಯೆಗಳನ್ನು ಪರಿಷತ್ ಮೂಲಕ ಅವರ ಧ್ವನಿಗಳಿಗೆ, ಚಿಂತನೆಗೆ ಶಕ್ತಿ ತುಂಬಿ ನಿವಾರಣೆ ಮಾಡುವ ಕಾರ್ಯ ಅವರಿಂದಾಗಲಿ ಎಂದರು.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಧರ್ಮಸ್ಥಳದ ವಿರುದ್ಧ ದೊಡ್ಡ ಷಡ್ಯಂತ್ರ: ಎಸ್.ಆರ್.ವಿಶ್ವನಾಥ್

ಟಿಪ್ಪು ಸುಲ್ತಾನ್ ದಸರಾ ಮಾಡಿದ್ರು: ತನ್ವೀರ್ ಸೇಠ್ ಹೇಳಿಕೆ

ಬಾನು ಮುಷ್ತಾಕ್ ಹಿಂದೂ ಸಂಸ್ಕೃತಿ ಒಪ್ಪಿ ಬರ್ತಾರಾ: ಬಿವೈ ವಿಜಯೇಂದ್ರ

ಧರ್ಮಸ್ಥಳ ಪ್ರಕರಣದಲ್ಲಿ ಎಸ್ಐಟಿಗೆ ಸೂಚಿಸಿದ ದೆಹಲಿ ನಾಯಕ ಯಾರು: ತೇಜಸ್ವಿ ಸೂರ್ಯ

ಧರ್ಮಸ್ಥಳ ವಿವಾದಕ್ಕೆ ಬಿಜೆಪಿ, ಆರ್ ಎಸ್ಎಸ್ ಕಾರಣ ಎಂದ ಬಿಕೆ ಹರಿಪ್ರಸಾದ್

ಮುಂದಿನ ಸುದ್ದಿ
Show comments