Daily Horoscope
✕

ಲಾಕ್ ಡೌನ್ ಮಾಡುವ ಬಗ್ಗೆ ಸಿಎಂ ಹೇಳಿದ್ದೇನು?

Webdunia
ಸೋಮವಾರ, 12 ಏಪ್ರಿಲ್ 2021 (11:21 IST)
ಬೀದರ್ : ಲಾಕ್ ಡೌನ್ ಮಾಡುವ ಉದ್ದೇಶ ರಾಜ್ಯ ಸರ್ಕಾರಕ್ಕಿಲ್ಲ ಎಂದು ಸಿಎಂ ಬಿಎಸ್ ಯಡಿಯೂರಪ್ಪ ಹೇಳಿದ್ದಾರೆ.

ಲಾಕ್ ಡೌನ್ ಮಾಡಿದ್ರೆ ಜನರಿಗೆ ತೊಂದರೆ ಆಗುತ್ತೆ. ಲಾಕ್ ಡೌನ್ ನಿಂದಾಗುವ ತೊಂದರೆ ಬಗ್ಗೆ ಸರ್ಕಾರಕ್ಕೆ ಗೊತ್ತಿದೆ. ಕೊರೊನಾ  ನಿಯಂತ್ರಿಸಲು ನೈಟ್ ಕರ್ಪ್ಯೂ ಜಾರಿ ಮಾಡಲಾಗಿದೆ. ಕೊರೊನಾ ಚೈನ್ ಬ್ರೇಕ್ ಮಾಡಲು ಮನೆಯಲ್ಲೇ ಇರಬೇಕು. ಜನರು ಸರ್ಕಾರದ ಗೈಡ್ ಲೈನ್ಸ್ ಗೆ ಸಹಕರಿಸಬೇಕು.ಜನ ಸಹಕರಿಸದಿದ್ರೆ ಲಾಕ್ ಡೌನ್ ಅನಿವಾರ್ಯ ಎಂದು ಅವರು ಎಚ್ಚರಿಕೆ ನೀಡಿದ್ದಾರೆ.

ಸರ್ವಪಕ್ಷ ಸಭೆ ಕರೆದು ಲಾಕ್ ಡೌನ್ ಬಗ್ಗೆ ನಿರ್ಧಾರ ಮಾಡುತ್ತೇವೆ. ಕೊರೊನಾ ನಿಯಂತ್ರಣಕ್ಕೆ ಅಗತ್ಯ ಕ್ರಮ ಕೈಗೊಳ್ಳಲಾಗಿದೆ. ಲಾಕ್ ಡೌನ್ ಅಗತ್ಯವಿಲ್ಲ ಎಂದು ತಜ್ಞರು ಹೇಳಿದ್ದಾರೆ. ವಿಪಕ್ಷದವರು ಯಾವುದೇ ಸಲಹೆ ನೀಡಿದರೂ ಸ್ವೀಕರಿಸಲಿದ್ದೇವೆ ಎಂದು ಅವರು ತಿಳಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಲೈಂಗಿಕ ಕಿರುಕುಳದ ಆರೋಪಿ ಸಂಸದ ರಾಜೀನಾಮೆ ನೀಡಲಿ: ಭಾರತಿ ಶೆಟ್ಟಿ ಆಗ್ರಹ

ಈಗ ಚುನಾವಣೆ ನಡೆದರೂ 25 ಕಾಂಗ್ರೆಸ್ ಶಾಸಕರು ಬಿಜೆಪಿ ಸೇರುತ್ತಾರೆ: ಬಿ.ವೈ.ವಿಜಯೇಂದ್ರ ವಿಶ್ವಾಸ

ಇಡಿ, ಐಟಿ ರೇಡ್ ಬಗ್ಗೆ ನಮಗೆ ಅಧಿಕಾರಿಗಳೇ ಮಾಹಿತಿ ನೀಡ್ತಾರೆ, 200 ಅಧಿಕಾರಿಗಳು ನಮ್ಮ ಸಂಪರ್ಕದಲ್ಲಿದ್ದಾರೆ: ರಾಹುಲ್ ಗಾಂಧಿ Video

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಅಭಿಜಿತ್ ದಿಪ್ಕೆ ಆಂಡ್ ಗ್ಯಾಂಗ್ ನ್ಯಾಯಾಲಯದ ಶ್ಯೂರಿಟಿ ಬಾಂಡ್ ನಿಯಮ ಮುರಿದರೆ ಏನಾಗುತ್ತದೆ: ಇಲ್ಲಿದೆ ನೋಡಿ ವಿವರ

ಮುಂದಿನ ಸುದ್ದಿ
Show comments