ಸಾಲು ಮರದ ತಿಮ್ಮಕ್ಕನ ಮಾತಿಗೆ ಸಿಎಂ ಮಾಡಿದ್ದೇನು?

Webdunia
ಸೋಮವಾರ, 3 ಜೂನ್ 2019 (15:44 IST)
ಪದ್ಮಶ್ರೀ ಪುರಸ್ಕೃತ ಸಾಲು ಮರದ ತಿಮ್ಮಕ್ಕ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರನ್ನು ಗೃಹ ಕಚೇರಿ ಕೃಷ್ಣದಲ್ಲಿ ಭೇಟಿ ಮಾಡಿದ್ರು.  

ಬಾಗೇಪಲ್ಲಿ- ಹಲಗೂರು ಮಾರ್ಗದಲ್ಲಿ  ರಾಜ್ಯ ಹೆದ್ದಾರಿ ಅಗಲೀಕರಣ ಕಾಮಗಾರಿ ಪ್ರಗತಿಯಲ್ಲಿದ್ದು, ಮಾಗಡಿ  ತಾಲ್ಲೂಕಿನ ಕುದೂರು ಗ್ರಾಮದಲ್ಲಿ ರಸ್ತೆ ಬದಿಯ ಮರಗಳನ್ನು ಕಡಿಯಲು ಮುಂದಾಗಿರುವ ಬಗ್ಗೆ ಮುಖ್ಯಮಂತ್ರಿಗಳ ಗಮನಕ್ಕೆ ಸಾಲುಮರದ ತಿಮ್ಮಕ್ಕ ತಂದಿದ್ದಾರೆ.

ತಕ್ಷಣವೇ ಸಂಬಂಧಪಟ್ಟ ಅಧಿಕಾರಿಗಳನ್ನು ದೂರವಾಣಿ ಮೂಲಕ ಸಂಪರ್ಕಿಸಿದ ಮುಖ್ಯಮಂತ್ರಿಗಳು, ರಸ್ತೆ ಬದಿಯ ಮರಗಳನ್ನು ಕಡಿಯದಂತೆ ಸೂಚಿಸಿದರು. ಅಗತ್ಯ ಬಿದ್ದಲ್ಲಿ ರಸ್ತೆಯ ಮಾರ್ಗವನ್ನು ಬದಲಿಸುವಂತೆ ಸೂಚಿಸಿದರು. ಇದೇ ಸಂದರ್ಭದಲ್ಲಿ ತಮ್ಮ ಗ್ರಾಮದಲ್ಲಿ ಕೈಗೊಳ್ಳಬೇಕಿರುವ ಅಭಿವೃದ್ಧಿ ಕೆಲಸಗಳ ಬಗ್ಗೆ ಸಿಎಂಗೆ ತಿಮ್ಮಕ್ಕ ಅವರು ಮನವಿ ಸಲ್ಲಿಸಿದರು.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಕುರ್ಚಿ ಫೈಟ್ ಗೆ ನಾನೂ ಇದ್ದೀನಿ ಎಂದು ಎಂಟ್ರಿ ಕೊಟ್ಟವರು ಯಾರು

ಪ್ರಧಾನಿ ನರೇಂದ್ರ ಮೋದಿ ಉಡುಪಿಗೆ ಭೇಟಿಗೆ ದಿನಗಣನೆ: ರಾಜ್ಯ ಪ್ರವಾಸದ ಕಂಪ್ಲೀಟ್‌ ವೇಳಾಪಟ್ಟಿ ಇಲ್ಲಿದೆ

ಡಿಕೆಶಿ ಇಷ್ಟೆಲ್ಲಾ ಮಾಡೋ ಬದಲು ಅಮಿತ್ ಶಾ ಜೊತೆಗಿರುವ ಫೋಟೋ ಹಾಕಿದ್ರೆ ಸಾಕಾಗ್ತಿತ್ತು

ಆಡಳಿತ ಯಂತ್ರವು ಕೋಮಾ ಸ್ಥಿತಿಗೆ ತಲುಪಿದೆ: ಸಿಎಂ ಯಾರೆಂದು ಮೊದಲು ಸ್ಪಷ್ಟಪಡಿಸಿ ಎಂದ ಅಶೋಕ್‌

Karnataka Weather:ಹಿಂಗಾರು ಮಳೆ ಮತ್ತೆ ಚುರುಕು, ಬೆಂಗಳೂರಿನಲ್ಲಿ ಮಳೆ ಸಾಧ್ಯತೆ

ಮುಂದಿನ ಸುದ್ದಿ
Show comments