Daily Horoscope
✕

ಚಲಿಸುತ್ತಿದ್ದ KSRTC ಬಸ್ ನಲ್ಲಿ ಅಪ್ರಾಪ್ತೆಗೆ ಕಂಡಕ್ಟರ್ ಮಾಡಿದ್ದೇನು?

Webdunia
ಮಂಗಳವಾರ, 19 ನವೆಂಬರ್ 2019 (19:07 IST)

ಅಪ್ರಾಪ್ತ ವಿದ್ಯಾರ್ಥಿನಿಗೆ ಕೆಎಸ್ ಆರ್ ಟಿಸಿ ಬಸ್ ನಿರ್ವಾಹಕನೊಬ್ಬ ಮಾಡಬಾರದ್ದನ್ನು ಚಲಿಸುತ್ತಿದ್ದ ಬಸ್ ನಲ್ಲಿಯೇ ಮಾಡಿದ್ದಾನೆ.


ಕನಕಪುರ ನಿವಾಸಿಯಾಗಿರೋ ಭೂಮಿಕಾ (16) ಬಸ್ ಪಾಸ್ ಹೊಂದಿದ್ದಳು. ಆದರೆ ಟಿಕೆಟ್ ತೆಗೆದುಕೊಳ್ಳುವಂತೆ ನಿರ್ವಾಹಕ ಹೇಳಿದ್ದಾನೆ. ಇದಕ್ಕೆ ಭೂಮಿಕಾ ಒಪ್ಪದಿದ್ದಾಗ ಆಕೆಯನ್ನು ಚಲಿಸುತ್ತಿದ್ದ ಬಸ್ ನಿಂದಲೇ ಕೆಳಕ್ಕೆ ನೂಕಿದ್ದಾನೆ.

ಕೋಣನಕುಂಟೆ ಹತ್ತಿರದಲ್ಲಿ ಘಟನೆ ನಡೆದಿದ್ದು, ಅಮಾನವೀಯವಾಗಿ ವರ್ತಿಸಿರೋ ಬಸ್ ನಿರ್ವಾಹಕನನ್ನು ಸಸ್ಪೆಂಡ್ ಮಾಡಲಾಗಿದೆ. ಅಲ್ಲದೇ ಆತನ ವಿರುದ್ಧ ಕೇಸ್ ದಾಖಲಾಗಿದೆ.

 

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments