Webdunia - Bharat's app for daily news and videos

Install App

ಪಾಕ್ ಪರ ಘೋಷಣೆ ಕೂಗಿದ ಕೇಸ್ ಬಗ್ಗೆ ಗೃಹ ಸಚಿವರು ಹೇಳಿದ್ದೇನು?

Webdunia
ಸೋಮವಾರ, 17 ಫೆಬ್ರವರಿ 2020 (10:51 IST)
ಬೆಂಗಳೂರು: ಹುಬ್ಬಳ್ಳಿಯ ಕೆಎಲ್ ಇ ಕಾಲೇಜಿನಲ್ಲಿ ಪಾಕ್ ಪರ ಘೋಷಣೆ ಕೂಗಿದ ಕೇಸ್ ಗೆ ಸಂಬಂಧಪಟ್ಟಂತೆ ಇದೀಗ ಗೃಹ ಸಚಿವ ಬಸವರಾಜ ಬೊಮ್ಮಾಯಿ ಕೆಲವು ಸ್ಪಷ್ಟನೆಗಳನ್ನು ನೀಡಿದ್ದಾರೆ.


ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,  ಕೆಲವು ಕಾನೂನು ಪ್ರಕ್ರಿಯೆಗಳ ಬಗ್ಗೆ ಚರ್ಚಿಸಬೇಕಿದ್ದರಿಂದ ಹಿನ್ನಲೆ ಬಾಂಡ್ ಬರೆಸಿಕೊಂಡು ವಿದ್ಯಾರ್ಥಿಗಳನ್ನು ಬಿಟ್ಟು ಕಳುಹಿಸಿದ್ರು ಎಂದು ಹೇಳಿದ್ದಾರೆ.


ಈ ಬಗ್ಗೆ ವರದಿ ನೀಡುವಂತೆ ಡಿಜಿ ಮತ್ತು ಐಜಿಪಿ ಹು-ಧಾ ಪೊಲೀಸ್ ಆಯುಕ್ತರಿಗೆ ಸೂಚನೆ ನೀಡಿದ್ದೇನೆ. ದೇಶದ್ರೋಹ ಅಪರಾಧ, ಇದರಲ್ಲಿ ಯಾವುದೇ ಗೊಂದಲವಿಲ್ಲ ಎಂದು ಅವರು ತಿಳಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments