ಹುಡುಗಿ ತೆಕ್ಕೆಗೆ ಜಾರಲು ಪತ್ನಿಗೆ ಗಂಡ ಮಾಡಿದ್ದೇನು?

Webdunia
ಮಂಗಳವಾರ, 22 ಅಕ್ಟೋಬರ್ 2019 (17:01 IST)
ಅಕ್ರಮ ಸಂಬಂಧ ಹೊಂದಿದ್ದ ಪತಿ ಮಹಾಶಯನೊಬ್ಬ ಪತ್ನಿಗೆ ಕೈಗೆ ರೆಡ್ ಹ್ಯಾಂಡ್ ಆಗಿ ಲವರ್ ತೆಕ್ಕೆಯಲ್ಲಿರುವಾಗಲೇ ಸಿಕ್ಕಿಹಾಕಿಕೊಂಡಿರೋ ಘಟನೆ ನಡೆದಿದೆ.

ಲವರ್ ನ ಭೇಟಿಯಾಗಿ ರೋಮ್ಯಾನ್ಸ್ ಮಾಡಲು ತೆರಳಿದ್ದ ಗಂಡನೊಬ್ಬ ತನ್ನ ಹೆಂಡತಿಯನ್ನು ಮನೆಯಲ್ಲೇ ಕೂಡಿಹಾಕಿ ಮನೆಗೆ ಬೀಗ ಹಾಕಿದ್ದಾನೆ.

ಮನೆಯಲ್ಲಿ ಕಿರುಚಾಡಿದ ಪತ್ನಿಯ ಕೂಗಾಟ ಕೇಳಿ ಅಕ್ಕಪಕ್ಕದವರು ಬಂದು ಬಾಗಿಲು ಬೀಗ ತೆರೆದಿದ್ದಾರೆ.

ಆಗ ನೇರವಾಗಿ ಪತಿಯ ಲವರ್ ಮನೆಗೆ ಪತ್ನಿ ಹೋಗಿದ್ದಾಳೆ. ಆಗ ಲವರ್ ನ ತೆಕ್ಕೆಯಲ್ಲಿದ್ದ ಪತಿಯನ್ನು ಕಂಡು ಕೆಂಡಾಮಂಡಲ ಆಗಿದ್ದಾಳೆ. ಪತಿ ವಿರುದ್ಧ ಪತ್ನಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲು ಮಾಡಿದ್ದಾಳೆ. ಗಾಂಧಿನಗರದಲ್ಲಿ ಈ ಘಟನೆ ನಡೆದಿದೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿಎಂ ಕುರ್ಚಿಗಾಗಿ ಸಿದ್ದರಾಮಯ್ಯ, ಶಿವಕುಮಾರ್ ಗುದ್ದಾಟ, ರಾಜ್ಯದ ಅಭಿವೃದ್ಧಿ ಹಿನ್ನಡೆ: ಸಂಸದ ಯದುವೀರ

ಹೆದ್ದಾರಿಯನ್ನೇ ಬ್ಲಾಕ್ ಮಾಡಿದ ಹುಲಿ, ಜಪ್ಪಯ್ಯ ಎಂದರೂ ದಾರಿ ಬಿಡಲಿಲ್ಲ: ವೈರಲ್ ವಿಡಿಯೋ

ಹಾಂಗ್‌ಕಾಂಗ್‌ನಲ್ಲಿ ಬೆಂಕಿ ಅವಘಡ, 128ಕ್ಕೆ ಏರಿದ ಮೃತರ ಸಂಖ್ಯೆ, ಇನ್ನೂ 200ಮಂದಿ ನಾಪತ್ತೆ

ಒಕ್ಕಲಿಗರಿಗೆ ಅವಕಾಶ ಸಿಗುವ ಸಮಯ ಬಂದಿದೆ: ಡಿಕೆಶಿ ಮನೆಗೆ ಒಕ್ಕಲಿಗ ಸ್ವಾಮೀಜಿ ಭೇಟಿ

ಭಾರತಕ್ಕೆ ರಷ್ಯಾ ಅಧ್ಯಕ್ಷರನ್ನು ಸ್ವಾಗತಿಸಿದ ಪ್ರಧಾನಿ ಮೋದಿ, ಯಾವಾ ಕಾರಣಕ್ಕೆ ಗೊತ್ತಾ

ಮುಂದಿನ ಸುದ್ದಿ
Show comments