ಸಿಎಂರವರ ತಂತಿ ಮೇಲಿನ ನಡಿಗೆ ಹೇಳಿಕೆಗೆ ಶಾಸಕ ರಾಮದಾಸ್ ಹೇಳಿದ್ದೇನು?

Webdunia
ಸೋಮವಾರ, 30 ಸೆಪ್ಟಂಬರ್ 2019 (11:05 IST)
ಮೈಸೂರು : ತಂತಿ ಮೇಲಿನ ನಡಿಗೆ ಎಂದು ಸಿಎಂ ಬಿಎಸ್ ವೈ ಹೇಳಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಸಿಎಂ ಯಡಿಯೂರಪ್ಪ ಯಾವುದಕ್ಕೂ ಚಿಂತಿಸುವ ಅಗತ್ಯವಿಲ್ಲ ಬಿಜೆಪಿ ಶಾಸಕ ಎಸ್.ಎ.ರಾಮದಾಸ್ ಹೇಳಿದ್ದಾರೆ.



ಸಿಎಂ ಯಾವ ಅರ್ಥದಲ್ಲಿ ಹೇಳಿದ್ದಾರೋ ಗೊತ್ತಿಲ್ಲ. ಸಿಎಂಗೆ ಒತ್ತಡ ಇದ್ದೇ ಇರುತ್ತದೆ ಅವರು ನಮ್ಮ ಟೀಂ ಕ್ಯಾಪ್ಟನ್. ಸಿಎಂ ಯಡಿಯೂರಪ್ಪ ಯಾವುದಕ್ಕೂ ಚಿಂತಿಸುವ ಅಗತ್ಯವಿಲ್ಲ. ಅವರು ತೆಗೆದುಕೊಳ್ಳುವ ನಿರ್ಧಾರಕ್ಕೆ ನಮ್ಮ ಸಹಕಾರ ಇದ್ದೇ ಇರುತ್ತೆ ಎಂದು ಎಸ್.ಎ.ರಾಮದಾಸ್ ಭರವಸೆ ನೀಡಿದ್ದಾರೆ.

 

ಅನರ್ಹರ ಕುರಿತ ಶಾಸಕ ಉಮೇಶ್ ಕತ್ತಿ ಹೇಳಿಕೆ ವಿಚಾರ ಮೊದಲು ಮನೆಗೆ ಬಂದವರಿಗೆ ಊಟ ಹಾಕಬೇಕು. ನಾವು ಹಸಿದುಕೊಂಡಿದ್ದರೂ ಪರವಾಗಿಲ್ಲ ಅವರಿಗೆ ಊಟ ಹಾಕ್ತೀವಿ. ಅರ್ಹತೆ ವಿಚಾರದಲ್ಲಿ ಈ ಭಾಗದಲ್ಲಿ ನಾನೊಬ್ಬನೇ ಬಿಜೆಪಿಯಲ್ಲಿ ಹಳಬ. ಆದ್ರೆ ಈಗ ಪರಿಸ್ಥಿತಿ ಆ ರೀತಿ ಇಲ್ಲ, ಸಂಘ ನನಗೆ ಒಂದು ಶಿಸ್ತು ಕಲಿಸಿದೆ  ಎಂದು ಅವರು ಹೇಳಿದ್ದಾರೆ.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕೊಚ್ಚಿ ಹೋಗುವ ನೀರಿದ್ದರು ನದಿಗಿಳಿದ ವ್ಯಕ್ತಿಗೆ ಬಿತ್ತು ಬಿಸಿಯೇಟು, Video

ಮುಂಬೈ ಭಾರೀ ಮಳೆಗೆ ಬನಾರಸ್ ರೈಲು ನಿಲ್ದಾಣದಲ್ಲಿ ಏನಾಯ್ತು ನೋಡಿ, Video

ಮಧ್ಯರಸ್ತೆಯಲ್ಲೇ ಕಾರನ್ನು ತಡೆದು ಹಿಗ್ಗಾಮುಗ್ಗಾ ಹೊಡೆದ ಯುವಕರ ಗುಂಪು ಭಯಾನಕ ವಿಡಿಯೋ

ಜೀವನ ಸಾಕಾಗಿದೆ: ಸ್ಯಾಂಕಿ ಕೆರೆಗೆ ಹಾರಿ ಯುವತಿ ಸಾವಿಗೆ ಶರಣು

ತಿರುಪತಿ ತಿಮ್ಮಪ್ಪನ ದರ್ಶನಕ್ಕೆ ಕಾಲ್ನಡಿಗೆಯಲ್ಲಿ ತೆರಳಿದ 116 ವರ್ಷದ ವೃದ್ಧೆಗೆ ವಿಐಪಿ ದರ್ಶನ

ಮುಂದಿನ ಸುದ್ದಿ
Show comments