Webdunia - Bharat's app for daily news and videos

Install App

ಪರಪ್ಪನ ಅಗ್ರಹಾರ ಕಾರ್ಯಾಗೃಹದ ಅಕ್ರಮ ದಂಧೆ ಬಗ್ಗೆ ಶಾಸಕರು ಹೇಳಿದ್ದೇನು?

Webdunia
ಬುಧವಾರ, 3 ಫೆಬ್ರವರಿ 2021 (12:54 IST)
ಬೆಂಗಳೂರು : ಪರಪ್ಪನ ಅಗ್ರಹಾರ ಕಾರ್ಯಾಗೃಹದಲ್ಲಿ ಅಕ್ರಮ ದಂಧೆ ವಿಚಾರದ ಬಗ್ಗೆ ಕೆಲವು ಶಾಸಕರು ಪ್ರತಿಕ್ರಿಯೆ ನೀಡಿದ್ದಾರೆ.

ಈ ಬಗ್ಗೆ ಮಾತನಾಡಿದ ಗೃಹ ಸಚಿವ ಬಸವರಾಜ್ ಬೊಮ್ಮಾಯಿ ಅವರು, ಈ ಬಗ್ಗೆ ಸಂಪೂರ್ಣ ಮಾಹಿತಿ ಪಡೆಯುವೆ. ತಕ್ಷಣ ಅಧಿಕಾರಿಗಳಿಂದ  ಮಾಹಿತಿ ಪಡೆದು ತಪ್ಪಿತಸ್ಥರ ವಿರುದ್ಧ ಕ್ರಮಕೈಗೊಳ್ತೇವೆ ಎಂದು  ಹೇಳಿದ್ದಾರೆ.

ದುಡ್ಡು ಕೊಟ್ಟರೆ ಜೈಲಿನಲ್ಲಿ ಎಲ್ಲವೂ ಸಿಗುತ್ತೆ, ಜೈಲಲ್ಲಿ ಇರುವುದು ಹೊರಗಡೆ ಇರುವುದು ಎರಡೂ ಒಂದೇ. ಬೇಲಿಯೇ ಎದ್ದು ಹೊಲ ಮೇಯುವ ಸ್ಥಿತಿ ಇದೆ. ಸರ್ಕಾರ ಮನಸ್ಸು ಮಾಡಿದ್ರೆ ಒಂದು ಕ್ಷಣದಲ್ಲಿ ನಿಲ್ಲಿಸಬಹುದು  ಎಂದು ಶಾಸಕ ಶಿವಲಿಂಗೇಗೌಡ ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬೆಂಗಳೂರು ಸ್ಪೋಟ: 5 ಲಕ್ಷ ರೂ ಪರಿಹಾರ ಘೋಷಿಸಿದ ಸಿಎಂ ಸಿದ್ದರಾಮಯ್ಯ

ಧರ್ಮಸ್ಥಳದ ವಿಷಯದಲ್ಲಿ ಹಿನ್ನೆಲೆಯ ವ್ಯಕ್ತಿಗಳ ತನಿಖೆ: ಡಾ.ಸಿ.ಎನ್.ಅಶ್ವತ್ಥನಾರಾಯಣ್ ಒತ್ತಾಯ

ಸ್ವಾತಂತ್ರ್ಯೋತ್ಸವ ದಿನವೇ ಬೆಂಗಳೂರಿನಲ್ಲಿ ಅನುಮಾನಸ್ಪದ ಸ್ಪೋಟ: ಓರ್ವ ಸಾವು

ಮೋದಿಜೀ ಅವರಿಂದ ಯುವಜನತೆಗೆ ಸ್ವಾತಂತ್ರ್ಯದ ಮಹತ್ವ ಮನವರಿಕೆ ಮಾಡುವ ಕೆಲಸ: ಛಲವಾದಿ ನಾರಾಯಣಸ್ವಾಮಿ

ಸ್ವಾತಂತ್ರ್ಯ ದಿನ ಜೈಲಲ್ಲಿ ಪ್ರಜ್ವಲ್ ರೇವಣ್ಣ, ದರ್ಶನ್ ಏನ್ಮಾಡಿದ್ರು ಗೊತ್ತಾ

ಮುಂದಿನ ಸುದ್ದಿ
Show comments