ಡಿಕೆ ಶಿವಕುಮಾರ್ ಬಿಡುಗಡೆಗೆ ಮುಸ್ಲಿಂರು ಮಾಡಿದ್ದೇನು?

Webdunia
ಬುಧವಾರ, 25 ಸೆಪ್ಟಂಬರ್ 2019 (19:41 IST)
ಇಡಿ ಬಂಧನದಲ್ಲಿರೋ ಮಾಜಿ ಸಚಿವ ಡಿ ಕೆ ಶಿವಕುಮಾರ್ ಬಿಡುಗಡೆಗೊಳಿಸುವಂತೆ ಮುಸ್ಲಿಂ ಸಮುದಾಯ ಒತ್ತಾಯ ಮಾಡಿದೆ.

ಡಿಕೆಶಿ ಬಿಡುಗಡೆಗೊಳ್ಳಬೇಕೆಂದು ಮುಸ್ಲಿಂ ಬಾಂಧವರು ಪ್ರಾರ್ಥನೆ  ಸಲ್ಲಿಕೆ ಮಾಡಿದ್ದಾರೆ. ಸುಪ್ರೀಂ ಕೋರ್ಟ್ ತೀರ್ಪು ಪ್ರಕಟಿಸುವ ಹಿನ್ನೆಯಲ್ಲಿ ಪ್ರಾರ್ಥನೆ ಮಾಡಿದ್ದಾರೆ.  

ಮಸೀದಿಯಲ್ಲಿ ಜಮಾಯಿಸಿದ ನೂರಾರು ಅಲ್ಪಸಂಖ್ಯಾತ ಸಮುದಾಯದವರು, ಡಿ ಕೆ ಶಿವಕುಮಾರ್ ಪರ ತೀರ್ಪು ಬರುವಂತೆ ದೇವರಲ್ಲಿ ಪ್ರಾರ್ಥನೆ ಮಾಡಿದ್ರು.  

ಶಿಡ್ಲಘಟ್ಟ ಮೈನಾರಿಟಿ ಕಾಂಗ್ರೆಸ್ ಸಮಿತಿಯಿಂದ ಹಮ್ಮಿಕೊಂಡಿದ್ದ ಸಾಮೂಹಿಕ ಪ್ರಾರ್ಥನೆ ಇದಾಗಿತ್ತು.  

ಶಿಡ್ಲಘಟ್ಟ ನಗರದ ಹಜರತ್ ಹುಸೇನಿ ಸರಮಸ್ ಷಾವಲಿ ದರ್ಗಾದಲ್ಲಿ ವಿಶೇಷ ಪ್ರಾರ್ಥನೆ ಸಲ್ಲಿಕೆ ಮಾಡಲಾಯಿತು.

ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ತಾಲ್ಲೂಕಿನ ದರ್ಗಾದಲ್ಲಿ ಮುಸ್ಲಿಂ ಸಮುದಾಯದವರಿಂದ ಪ್ರಾರ್ಥನೆ ನಡೆಯಿತು.



 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕೇರಳದಲ್ಲಿ ಮೊದಲ ಬಾರಿಗೆ ಗೆಲುವಿಗೆ ಪ್ರಧಾನಿ ಮೋದಿಗೆ ಖುಷಿಯೋ ಖುಷಿ

ಜನವರಿ 6 ಕ್ಕೆ ಡಿಕೆ ಶಿವಕುಮಾರ್ ಸಿಎಂ: ಇಕ್ಬಾಲ್ ಹುಸೇನ್ ಮಾತಿಗೆ ಡಿಕೆಶಿ ಹೇಳಿದ್ದೇನು

ತಿರುವನಂತಪುರಂನಲ್ಲಿ ಮೊದಲ ಬಾರಿಗೆ ಬಿಜೆಪಿ ಗೆಲುವು

ಕಾಂಗ್ರೆಸ್ಸಿಗೆ ಯತೀಂದ್ರ ಹೈಕಮಾಂಡ್ ಆಗಿದ್ದಾರಾ: ವಿಜಯೇಂದ್ರ

ಡಿಕೆ ಶಿವಕುಮಾರ್ ಸಿಎಂ ಆಗುವ ದಿನಾಂಕ ಫಿಕ್ಸ್: ಸ್ಪೋಟಕ ಹೇಳಿಕೆ ನೀಡಿದ ಆಪ್ತ ಶಾಸಕ

ಮುಂದಿನ ಸುದ್ದಿ
Show comments