Webdunia - Bharat's app for daily news and videos

Install App

ಆ ಹಾಸ್ಟೆಲ್ ನುಗ್ಗಿದ ಪೊಲೀಸ್ ಪೇದೆ ಮಾಡಿದ್ದೇನು? ಪಕ್ಕಾ ಶಾಕಿಂಗ್

Webdunia
ಮಂಗಳವಾರ, 28 ಮೇ 2019 (17:02 IST)
ಸರ್ಕಾರಿ ವಸತಿ ನಿಲಯಕ್ಕೆ ನುಗ್ಗಿದ ಪೊಲೀಸ್ ಪೇದೆಯೊಬ್ಬ ಗೂಂಡಾವರ್ತನೆ ತೋರಿ ಅಲ್ಲಿದ್ದವರನ್ನು ಥಳಿಸಿದ್ದಾನೆ.

ವಸತಿ ನಿಲಯದ ಬಾಲಕರ ಕೋಠಡಿಗೆ ನುಗ್ಗಿ ಮದ್ಯಪಾನ ಮಾಡಿದ ಪೇದೆಯೊಬ್ಬ ವಿದ್ಯಾರ್ಥಿಗಳ ಮೇಲೆ ಹಲ್ಲೆ ನಡೆಸಿದ್ದಾನೆ.
ಮದ್ಯಪಾನ ವಿರೋಧಿಸಿದ್ದಕ್ಕೆ ವಿದ್ಯಾರ್ಥಿಗೆ ಹಿಗ್ಗಾಮುಗ್ಗಾ ಥಳಿಸಿದ್ದಾನೆ. ವಿದ್ಯಾರ್ಥಿಗೆ ಥಳಿಸುತ್ತಿರುವ ವಿಡಿಯೋ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.

ಚಿಕ್ಕಬಳ್ಳಾಪುರ ಜಿಲ್ಲೆ ಗೌರಿಬಿದನೂರಿನಲ್ಲಿ ಘಟನೆ ನಡೆದಿದೆ. ನಗರದ  ಪರಿಶಿಷ್ಟ  ವರ್ಗಗಳ ಮೆಟ್ರಿಕ್ ನಂತರದ ಬಾಲಕರ ವಸತಿ ನಿಲಯದಲ್ಲಿ ಘಟನೆ ನಡೆದಿದೆ. ಗೌರಿಬಿದನೂರು ನಗರಠಾಣೆ ಪೇದೆ ಶ್ರೀನಿವಾಸನಿಂದ ಕೃತ್ಯ ನಡೆದಿದೆ.  

ಕುಡಿದ ಮತ್ತಿನಲ್ಲಿ ವಿದ್ಯಾರ್ಥಿಗಳಿಗೆ ರ್ಯಾಗಿಂಗ್ ಮಾಡುತ್ತಿದ್ದ ಶ್ರೀನಿವಾಸ. ಕೊಠಡಿಯಲ್ಲಿದ್ದ ಬಾಲಕರು ಮಧ್ಯಪಾನ ಮಾಡುವಂತೆ ಒತ್ತಾಯಿಸುತ್ತಿದ್ದನು. ವಸತಿ ನಿಲಯಕ್ಕೆ ಅಕ್ರಮವಾಗಿ ಪ್ರವೇಶ ಮಾಡಿದ್ದ ಪೇದೆ ಶ್ರೀನಿವಾಸ್,
ವಿರುದ್ದ ಕ್ರಮಕ್ಕೆ ಆಗ್ರಹಿಸಿ ವಿದ್ಯಾರ್ಥಿಗಳು ಪೊಲೀಸ್ ಠಾಣೆ ಬಳಿ ಜಮಾವಣೆಗೊಂಡು ಪ್ರತಿಭಟನೆ ನಡೆಸಿದ್ರು.



 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Karnataka Weather: ಈ ವಾರದ ಹವಾಮಾನ ಬದಲಾವಣೆಯನ್ನು ತಪ್ಪದೇ ಗಮನಿಸಿ

Viral Video: ಜಗಳ ಮಾಡ್ತೀಯಾ ಅಂತ ಪತ್ನಿಯನ್ನು ಬಾಲ್ಕನಿಗೇ ನೇತು ಹಾಕಿದ ಗಂಡ

ಕೇದಾರನಾಥಗೆ ಪ್ರಯಾಣಬೆಳೆಸುವವರು ಈ ಸುದ್ದಿಯನ್ನು ಮಿಸ್ ಮಾಡದೇ ಓದಲೇ ಬೇಕು

ಇಸ್ರೇಲ್‌- ಇರಾನ್ ಮಧ್ಯೆ ಹೆಚ್ಚಿದ ಉದ್ವಿಗ್ನತೆ: ಇರಾನ್‌ನಲ್ಲಿ ಭಾರತೀಯರ ಸುರಕ್ಷತೆಗೆ ಸಹಾಯವಾಣಿ ಬಿಡುಗಡೆ

ತಿರುವನಂತಪುರಂನಲ್ಲಿ ತುರ್ತು ಭೂಸ್ಪರ್ಶವಾದ ಬ್ರಿಟಿಷ್ ಫೈಟರ್ ಜೆಟ್‌

ಮುಂದಿನ ಸುದ್ದಿ
Show comments