Webdunia - Bharat's app for daily news and videos

Install App

ವೋಟ್ ಹಾಕಿದ ಜಾಧವ್ ಹೇಳಿದ್ದೇನು?

Webdunia
ಭಾನುವಾರ, 19 ಮೇ 2019 (14:29 IST)
ಚಿಂಚೋಳಿ ಉಪ ಚುನಾವಣೆಯಲ್ಲಿ ಬಿಜೆಪಿ ಗೆಲುವು ನಿಶ್ಚಿತ ಅಂತ ಉಮೇಶ್ ಜಾಧವ್ ಹೇಳಿದ್ದಾರೆ.ಚಿಂಚೋಳಿಯ ಬೆಡಸೂರು ತಾಂಡಾದಲ್ಲಿ ಮಾಜಿ ಶಾಸಕ ಉಮೇಶ್ ಜಾಧವ್ ಮತದಾನ ಮಾಡಿದ್ರು.

ಪತ್ನಿಯೊಂದಿಗೆ ತೆರಳಿ ತಮ್ಮ ಹಕ್ಕು ಚಲಾಯಿಸಿದ ಜಾಧವ್ ನಂತರ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ್ರು.

ನನ್ನ ಪುತ್ರ ಅವಿನಾಶ್ ಜಾಧವ್ ಗೆಲುವು ಖಚಿತ. ಉಪ ಚುನಾವಣೆ ಸ್ವಾಭಿಮಾನದ ಪ್ರಶ್ನೆಯಾಗಿದೆ. ಚಿಂಚೋಳಿ ಮತದಾರರು ತನ್ನ ಮಗನ ಕೈಹಿಡಿಯಲಿದ್ದಾರೆ ಎಂದರು.

ಹಾಗೇಯೇ ಗುಲ್ಬರ್ಗಾ ಲೋಕಸಭಾ ಕ್ಷೇತ್ರದಲ್ಲಿ ನನಗೆ ಮತದಾರರು ಆಶೀರ್ವಾದ ಮಾಡಲಿದ್ದಾರೆ ಎಂದು ಉಮೇಶ್ ಜಾಧವ್ ವಿಶ್ವಾಸ ವ್ಯಕ್ತಪಡಿಸಿದ್ರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ತಾನು ಸತ್ತು ಮನೆಯ ಮಾಲಿಕರನ್ನು ರಕ್ಷಿಸಿದ ಸಾಹಸಿ ನಾಯಿ: ಕೊನೆಯ ಕ್ಷಣದ Video

ಬರಪೀಡಿತ ರೈತರಿಗೆ ಸರ್ಕಾರ ತಕ್ಷಣ 10 ಸಾವಿರ ಕೋಟಿ ರೂ ನೀಡಬೇಕು: ವಿಜಯೇಂದ್ರ

ಯಾರಿಗೂ ಅಸಮಾಧಾನವಿಲ್ಲ, ಯಾರೂ ರಾಜೀನಾಮೆ ನೀಡಲ್ಲ ಎಂದ ಬಿಕೆ ಹರಿಪ್ರಸಾದ್

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ತನ್ನ ಪಾಡಿಗೆ ನಡೆದು ಹೋಗುತ್ತಿದ್ದ ಬಾಲಕಿ ಅದೊಂದು ಕಾರಣಕ್ಕೆ ಪ್ರಾಣವೇ ಕಳೆದುಕೊಂಡಳು: ಶಾಕಿಂಗ್ Video

ಮುಂದಿನ ಸುದ್ದಿ
Show comments