Daily Horoscope

ಆ ವಿಶ್ವವಿದ್ಯಾಲಯದ ವಿದ್ಯಾರ್ಥಿಗಳು ಮಾಡಿದ್ದೇನು?

Webdunia
ಬುಧವಾರ, 12 ಡಿಸೆಂಬರ್ 2018 (19:01 IST)
ಊಟ ಸರಿ ಇಲ್ಲ. ಮೂಲ ಸೌಕರ್ಯಗಳಿಲ್ಲ. ನಮ್ಮ ಪಾಡು ಕೇಳೋರು ಇಲ್ಲವೇ ಇಲ್ಲ ಎಂದ ವಿದ್ಯಾರ್ಥಿಗಳು ಬೀದಿಗೆ ಇಳಿದ ಘಟನೆ ನಡೆದಿದೆ.

ಹಾಸ್ಟೆಲ್ ಗಳಲ್ಲಿ ಸರಿಯಾದ ಮೂಲಭೂತ ಸೌಕರ್ಯಗಳಿಲ್ಲ‌ ಎಂದು ಆರೋಪಿಸಿ ಹಾವೇರಿಯಲ್ಲಿ ವಿದ್ಯಾರ್ಥಿಗಳು ಉಪವಾಸ ಧರಣಿಯನ್ನು ಮಾಡಿದರು. ಹಾವೇರಿ ಜಿಲ್ಲೆಯ ಶಿಗ್ಗಾಂವ ತಾಲೂಕಿನ ಗೊಟಗೋಡಿಯ ಜಾನಪದ ವಿಶ್ವವಿದ್ಯಾಲಯದ ವಿದ್ಯಾರ್ಥಿಗಳು ವಸತಿ ನಿಲಯಗಳಲ್ಲಿ ನೀರು, ಊಟವನ್ನು ಸರಿಯಾಗಿ ನಿಲಯ ಪಾಲಕರು ಕೊಡುವುದಿಲ್ಲವೆಂದು ಆಕ್ರೋಶ ವ್ಯಕ್ತಪಡಿಸಿದರು.

ಇನ್ನೂ ಸಾಕಷ್ಟು ಬಾರಿ ಮೇಲಾಧಿಕಾರಿಗಳಿಗೆ ಮನವಿ ಮಾಡಿದರೂ ನಮ್ಮ ಸಮಸ್ಯೆಗಳ ಬಗ್ಗೆ ಯಾವುದೇ ಸೂಕ್ತವಾದ ಕ್ರಮಗಳನ್ನು ಕೈಗೊಳ್ಳುತ್ತಿಲ್ಲವೆಂದು ಆರೋಪಿಸಿ ವಿದ್ಯಾರ್ಥಿಗಳು ಉಪವಾಸ ಧರಣಿ ನಡೆಸಿದರು.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments