Select Your Language

Notifications

webdunia
webdunia
webdunia
webdunia

ವಿಡಿಯೋ ಬಳಸಿಕೊಂಡು ಇಬ್ಬರು ಯುವಕರು ನಾಲ್ಕು ವರ್ಷಗಳ ಕಾಲ ಯುವತಿಗೆ ಮಾಡಿದ್ದೇನು?

ವಿಡಿಯೋ ಬಳಸಿಕೊಂಡು ಇಬ್ಬರು ಯುವಕರು  ನಾಲ್ಕು ವರ್ಷಗಳ ಕಾಲ ಯುವತಿಗೆ ಮಾಡಿದ್ದೇನು?
ಜೈಪುರ , ಸೋಮವಾರ, 5 ಅಕ್ಟೋಬರ್ 2020 (09:54 IST)
ಜೈಪುರ : 19 ವರ್ಷದ ಯುವತಿಯನ್ನು ಇಬ್ಬರು ಯುವಕರು ಸೇರಿ 4 ವರ್ಷಗಳಿಗಿಂತ ಹೆಚ್ಚು ಕಾಲ ಪದೇ ಪದೇ ಮಾನಭಂಗ ಎಸಗಿದ ಘಟನೆ ರಾಜಸ್ಥಾನದ ಉದಯಪುರ ಜಿಲ್ಲೆಯಲ್ಲಿ ನಡೆದಿದೆ.

ಯುವತಿ 4 ವರ್ಷಗಳ ಹಿಂದೆ ತನ್ನ ಅಜ್ಜಿಯ ಜೊತೆ ವಾಸವಿದ್ದಾಗ ಯುವಕನೊಬ್ಬನ ಪರಿಚಯವಾಗಿತ್ತು. ಆತ ಆಕೆಯನ್ನ ತನ್ನ ಮನೆಗೆ ಕರೆದು ಮಾನಭಂಗ ಎಸಗಿದ್ದಾನೆ. ಬಳಿಕ ಅದನ್ನು ವಿಡಿಯೋ ಮಾಡಿ ಅದನ್ನು ತನ್ನ ಸ್ನೇಹಿತನೊಂದಿಗೆ ಹಂಚಿಕೊಂಡಿದ್ದಾನೆ. ಬಳಿಕ ಇಬ್ಬರು ಆ ವಿಡಿಯೋ ಬಳಸಿಕೊಂಡು ಆಕೆಗೆ ಬೆದರಿಕೆ ಹಾಕಿ 4 ವರ್ಷಗಳ ಕಾಲ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ.

ಆದರೆ ಇತ್ತೀಚೆಗೆ ಮನೆಗೆ ನುಗ್ಗಿ ಆಕೆಯ ಮೇಲೆ ಮಾನಭಂಗಕ್ಕೆ ಯತ್ನಿಸಿದಾಗ ಆಕೆಯ ಮನೆಯವರ ಕೈಗೆ ಸಿಕ್ಕಿಹಾಕಿಕೊಂಡು ಕೃತ್ಯ ಬಯಲಾಗಿದೆ. ಈ ಬಗ್ಗೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ ಎನ್ನಲಾಗಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಬೆಳ್ಳಂಬೆಳಿಗ್ಗೆ ಡಿಕೆಶಿ ನಿವಾಸದ ಮೇಲೆ ಸಿಬಿಐ ದಾಳಿ