Webdunia - Bharat's app for daily news and videos

Install App

ಪತಿಯ ನಿಂದನೆ ಮತ್ತು ಹಲ್ಲೆಯಿಂದ ಬೇಸತ್ತ ಮಹಿಳೆ ಕೊನೆಗೆ ಮಾಡಿದ್ದೇನು?

Webdunia
ಮಂಗಳವಾರ, 10 ನವೆಂಬರ್ 2020 (12:40 IST)
ಪಾಟ್ನಾ : ಪತಿಯ ನಿಂದನೆ ಮತ್ತು ಹಲ್ಲೆಯಿಂದ ಬೇಸತ್ತ ಮಹಿಳೆಯೊಬ್ಬಳು ಪತಿಯನ್ನು ಕೊಲೆ ಮಾಡಿದ ಘಟನೆ ಲಖಿಸರೈ ಜಿಲ್ಲೆಯ ಕಿಶನ್ಪುರ್ ಗ್ರಾಮದಲ್ಲಿ ನಡೆದಿದೆ.

ಸಂಜಯ್ ಪಟೇಲ್ ಮೃತಪಟ್ಟ ಪತಿ. ಈತ ಕಂಠಪೂರ್ತಿ ಕುಡಿದು ಮನೆಗೆ ಬಂದು ಮಹಿಳೆಗೆ ಹಿಂಸೆ ಕೊಡುತ್ತಿದ್ದನು ಇದರಿಂದ ಬೇಸತ್ತ ಮಹಿಳೆ ಆತನ  ತಲೆಗೆ ಇಟ್ಟಿಗೆಯಿಂದ ಹೊಡೆದು ಕೊಲೆ ಮಾಡಿ ಮನೆಯಲ್ಲಿ ಅಡಗಿಸಿಟ್ಟಿದ್ದಾಳೆ. ಸಂಜಯ್ ವಿರುದ್ಧ  ಕೇಸೊಂದು ದಾಖಲಾದ ಹಿನ್ನಲೆಯಲ್ಲಿ ಪೊಲೀಸರು ಆತನನ್ನು ಹುಡುಕಾಡುತ್ತಿದ್ದಾಗ ಆತ ಮೃತಪಟ್ಟ ವಿಚಾರ ತಿಳಿದುಬಂದಿದೆ.

ತಕ್ಷಣ ಅವರು ಪತ್ನಿಯ ವಿಚಾರಣೆ ಮಾಡಿದಾಗ ಆಕೆ ತಾನೇ ಕೊಲೆ ಮಾಡಿರುವುದಾಗಿ ತಿಳಿಸಿದ್ದಾಳೆ. ಪೊಲೀಸರು ಪ್ರಕರಣ ದಾಖಲಿಸಿ ಮಹಿಳೆಯನ್ನು ಬಂಧಿಸಿ ನ್ಯಾಯಾಂಗ ವಶಕ್ಕೆ ನೀಡಿದ್ದಾರೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Karnataka Weather: ಕೆಲವು ಜಿಲ್ಲೆ ಹೊರತುಪಡಿಸಿ ಉಳಿದೆಡೆ ಇಂದು ಸಾಧಾರಣ ಮಳೆ

ಆಸ್ಪತ್ರೆಯಲ್ಲಿ ತಾಯಿ ಮಗು ಸಾವು, ಡೆಲಿವರಿಗೂ ಮುನ್ನಾ ತನಗೆ ಈ ಆಸ್ಪತ್ರೆಯಲ್ಲಿ ಚಿಕಿತ್ಸೆ ಬೇಡವೆಂದು ಬೇಡಿಕೊಂಡಿದ್ದ ಗರ್ಭಿಣಿಯ ವಿಡಿಯೋ

ನಡುರಸ್ತೆಯಲ್ಲಿ ಎಲ್ಲರೂ ಅಡ್ಡಾಡುತ್ತಿರುವಾಗಲೇ ವ್ಯಕ್ತಿಯನ್ನು ಕೊಚ್ಚಿ ಕೊಂದ ದುಷ್ಕರ್ಮಿಗಳು, Video

ಪಕ್ಷಕ್ಕೆ ಮುಜುಗರ ಆಗಬಾರದೆಂದು ರಾಜೀನಾಮೆ ಕೊಡುತ್ತಿದ್ದೇನೆ ಎಂದು ಕಣ್ಣೀರಿಟ್ಟ ಸಚಿವ ನಾಗೇಂದ್ರ, Video

ನೇಪಾಳದತ್ತ ಮೂರನೇ ಮಾನವೀಯ ನೆರವು ಹೊತ್ತ ಭಾರತದ ವಿಮಾನ

ಮುಂದಿನ ಸುದ್ದಿ
Show comments