Webdunia - Bharat's app for daily news and videos

Install App

ಈ ಕಾರಣಕ್ಕೆ ಪತಿಯ ಮೇಲೆ ದೂರು ನೀಡಿದ ನವವಿವಾಹಿತೆ

Webdunia
ಸೋಮವಾರ, 2 ನವೆಂಬರ್ 2020 (10:54 IST)
ಮುಂಬೈ : 29ವರ್ಷದ ಪತಿ ಸತ್ಯ ಮರೆಮಾಚಿ ತನಗೆ ಮೋಸ ಮಾಡಿ ಮದುವೆಯಾಗಿದ್ದಾರೆ ಎಂದು 27 ವರ್ಷದ ಮಹಿಳೆಯೊಬ್ಬಳು ಪತಿಯ ವಿರುದ್ಧ ದೂರು ನೀಡಿದ ಘಟನೆ  ಮುಂಬೈನಲ್ಲಿ ನಡೆದಿದೆ.

ಮಹಿಳೆ ಚಾರ್ಟೆಡ್ ಅಕೌಟೆಂಟ್ ಆಗಿದ್ದು, ಆಕೆಯ ಪತಿ ಖಾಸಗಿ ಕಂಪೆನಿಯ ಉದ್ಯೋಗಿಯಾಗಿದ್ದಾನೆ. ಇಬ್ಬರು ಇತ್ತೀಚೆಗೆ ವಿವಾಹವಾಗಿದ್ದಾರೆ. ಆದರೆ ಮದುವೆಯ ಬಳಿಕ ಪತಿಯ ತಲೆ ಬೋಳಾಗಿದ್ದು, ವಿಗ್ ಧರಿಸಿರುವುದು ಮಹಿಳೆಗೆ ತಿಳಿದಿದೆ.

ಇದರಿಂದ ಕೋಪಗೊಂಡ ಮಹಿಳೆ ಪತಿಯು ತನಗೆ ದ್ರೋಹ ಮಾಡಿದ್ದಾರೆಂದು ಹಾಗೂ ಅಸ್ವಭಾವಿಕ  ಲೈಂಗಿಕತೆಗೆ ಒತ್ತಾಯಿಸಿದ್ದಾರೆಂದು ಪೊಲೀಸರಿಗೆ ದೂರು ನೀಡಿದ್ದಾಳೆ. ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಗೌರಿ ಗಣೇಶ ಹಬ್ಬದ ಸಂಭ್ರಮದ ನಡುವೆಯೂ ಕರ್ತವ್ಯದಲ್ಲಿ ಬ್ಯುಸಿಯಾದ ಸಿಎಂ ಡಿಕೆ ಶಿವಕುಮಾರ್‌

ಸಿಂಹಾಸನದಲ್ಲಿ ಕೂರುವ ರಾಜ ಯದುವೀರ್ ಒಡೆಯರ್ ಯಃಕಶ್ಚಿತ್ ಪೊಲೀಸ್ ಬಸ್ ನಲ್ಲಿ ಕೂರುವ ಹಾಗಾಯ್ತಲ್ಲಾ…

ಮುಂದಿನ ಸುದ್ದಿ
Show comments