ನೆರೆಮನೆಯವನ ಕಾಟ ತಾಳಲಾರದೆ ಯುವತಿ ಹೀಗಾ ಮಾಡೋದು?

Webdunia
ಭಾನುವಾರ, 18 ಅಕ್ಟೋಬರ್ 2020 (09:02 IST)
ಬರೇಲಿ : ನೆರೆಹೊರೆಯವನ್ನು ಲೈಂಗಿಕ ಕಿರುಕುಳ ನೀಡಿದ ಹಿನ್ನಲೆಯಲ್ಲಿ 20 ವರ್ಷದ ಯುವತಿಯೊಬ್ಬಳು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಉತ್ತರ ಪ್ರದೇಶದ ಶಹಜಹಾನಪುರ ಜಿಲ್ಲೆಯ ಜಲಾಲಾಬಾದ್ ನಲ್ಲಿ ನಡೆದಿದೆ.

ಯುವತಿ ಬಿಎ ವಿದ್ಯಾರ್ಥಿನಿಯಾಗಿದ್ದಳು. ನೆರೆಮನೆಯಲ್ಲಿ ವಾಸವಿದ್ದ ನಿವೃತ್ತ ಸೈನಿಕನಾಗಿದ್ದು, ಆತನ ಮಗ ಯುವತಿಗೆ ಲೈಂಗಿಕ ಕಿರುಕುಳ ನೀಡುತ್ತಿದ್ದ, ಈ ಬಗ್ಗೆ ಯುವತಿ ಆತನ ತಂದೆಗೆ ಹೇಳಿದ್ದಾಗ ಆತ ಆಕೆಗೆ ಲೈಂಗಿಕ ನಿಂದನೆ ಮಾಡಿದ್ದಲ್ಲದೇ ಆಕೆಯ ಪೋಷಕರನ್ನು ಕೊಲ್ಲುವುದಾಗಿ ಬೆದರಿಕೆ ಹಾಕಿದ್ದಾನೆ. ಇದರಿಂದ ನೊಂದ ಯುವತಿ ತನ್ನ ಮನೆಯಲ್ಲಿ  ನೇಣು ಬಿಗಿದುಕೊಂಡು ಆತ್ನಹತ್ಯೆ ಮಾಡಿಕೊಂಡಿದ್ದಾಳೆ.

ಈ ಬಗ್ಗೆ ಯುವತಿಯ ತಂದೆ ಆರೋಪಿಗಳ ವಿರುದ್ಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದು, ಈ ದೂರಿನ ಆಧಾರದ ಮೇಲೆ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ನಡೆಸುತ್ತಿದ್ದಾರೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಇಂದು ರಾತ್ರಿ ಮನೆಗೆ ಹೋಗಲ್ಲ.. ವಿಧಾನಸೌಧದಲ್ಲೇ ಬಿಜೆಪಿ ಶಾಸಕರು ಮೊಕ್ಕಾಂ Video

ಮೋದಿ ದೇಶದ್ರೋಹಿ ಎಂದ ಕಾಂಗ್ರೆಸ್ ಶಾಸಕ ನಸೀರ್ ಅಹ್ಮದ್: ಹಾಗಿದ್ರೆ ರಾಹುಲ್ ಗಾಂಧಿ ಏನು ಎಂದು ಬಿಜೆಪಿ ತಿರುಗೇಟು

ಅಮೆರಿಕಾ ಒತ್ತಡಕ್ಕೆ ಮಣಿದು ಮೋದಿ ದೇಶವನ್ನೇ ಮಾರಿದ್ದಾರೆ: ರಾಹುಲ್ ಗಾಂಧಿ

ಮಣಿಪುರ ರಾಜಕೀಯದಲ್ಲಿ ಮಹತ್ವದ ಬೆಳವಣಿಗೆ, ಮುಖ್ಯಮಂತ್ರಿಯಾಗಿ ಯುಮ್ನಮ್‌ ಖೇಮ್ಚಂದ್‌

ಕುಡಿದ ಮತ್ತಿನಲ್ಲಿ ಪತ್ನಿಯ ತಲೆ ಬೋಳಿಸಿದ ಪತಿ, ಕಾರಣ ಏನ್ ಗೊತ್ತಾ

ಮುಂದಿನ ಸುದ್ದಿ